ಮೆಸ್ಸಿ ಭಾರತ ಪ್ರವಾಸ ಕೊನೆಗೂ ದೃಢ

ಕೇರಳದಲ್ಲಿ ಸೌಹಾರ್ದ ಪಂದ್ಯದಲ್ಲಿ ಆಡಲಿರುವ ಅರ್ಜೆಂಟಿನಾ ತಂಡ
ಬಹು ನಿರೀಕ್ಷಿತ ಪಂದ್ಯವನ್ನು ನವೆಂಬರ್ 10 ರಿಂದ 18 ರವರೆಗೆ ಕೇರಳದಲ್ಲಿ ನಡೆಸಲು ನಿರ್ಧಾರ
ಅರ್ಜೆಂಟೀನಾ ಫುಟ್ಬಾಲ್ ತಂಡದ ಕೇರಳ ಭೇಟಿಯ ಕಳೆದ ಕೆಲವು ಸಮಯದಿಂದ ಚರ್ಚೆ ನಡೆಯುತ್ತಿತ್ತು
2022ರ ವಿಶ್ವಕಪ್ ವಿಜೇತ ತಂಡವನ್ನು ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ ಎಂದ ಕೇರಳ ಸಚಿವ
ಕೇರಳದಲ್ಲಿ ಆಯೋಜನೆಗೊಳ್ಳಲಿರುವ ಪಂದ್ಯಾವಳಿಗಾಗಿ ಫಿಫಾದ ಅಗ್ರ 50ರ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಈಗಾಗಲೇ ಆಸ್ಟ್ರೇಲಿಯಾ ತಂಡ ಉತ್ಸುಕತೆ ತೋರಿದೆ ಎಂದ ಕೇರಳ ಸಚಿವ
2011ರಲ್ಲಿ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡವು ವೆನೆಜುವೆಲಾ ವಿರುದ್ಧ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆಡಿತ್ತು