ದಿಢೀರ್ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್​

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ವೇಗಿ
2026ರ ಐಸಿಸಿ ಟಿ20 ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಈ ನಿರ್ಧಾರವನ್ನು ಘೋಷಿಸಿದ ಸ್ಟಾರ್ಕ್
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ, ಟೆಸ್ಟ್ ಆಡುವುದು ನನ್ನ ಮೊದಲ ಆದ್ಯತೆ ಎಂದ ಸ್ಟಾರ್ಕ್
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 79 ವಿಕೆಟ್‌ಗಳನ್ನು ಪಡೆದಿದ್ದಾರೆ
ಆಡಮ್ ಝಂಪಾ ನಂತರ ಆಸ್ಟ್ರೇಲಿಯಾ ಪರ ಎರಡನೇ ಅತ್ಯಧಿಕ ವಿಕೆಟ್‌ಗಳನ್ನು ಪಡೆದಿರುವ ಸ್ಟಾರ್ಕ್