ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಶಾರುಖ್ ಖಾನ್, ವಿಕ್ರಾಂತ್ ಮ್ಯಾಸಿ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ
ಹೊಸದಿಲ್ಲಿಯಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ʼಜವಾನ್ʼ ಚಿತ್ರಕ್ಕೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಶಾರುಖ್ ಖಾನ್
12th ಫೇಲ್​ ಚಿತ್ರಕ್ಕೆ ವಿಕ್ರಾಂತ್ ಮ್ಯಾಸಿ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು
ʼಶ್ರೀಮತಿ ಚಟರ್ಜಿ vs ನಾರ್ವೆʼ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು
ಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು