ಉತ್ತರ ಪ್ರದೇಶದಲ್ಲಿ ಭೀತಿ ಸೃಷ್ಟಿಸಿದ 'ಬೆತ್ತಲೆ ಗ್ಯಾಂಗ್'!

ಡ್ರೋನ್ ಮೂಲಕ ಪೊಲೀಸರಿಂದ ಶೋಧ
ಆರೋಪಿಗಳು ಬೆತ್ತಲೆಯಾಗಿ ಬಂದು ಮಹಿಳೆಯರನ್ನು ನಿರ್ಜನ ಪ್ರದೇಶಗಳಿಗೆ ಎಳೆದೊಯ್ಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ
ಮೀರತ್‌ ನ ಭರಾಲಾ ಗ್ರಾಮದಲ್ಲಿ ಒಬ್ಬಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಇಬ್ಬರು ಪುರುಷರು ಹೊಲಕ್ಕೆ ಎಳೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ
ಗ್ರಾಮಸ್ಥರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾರೂ ಪತ್ತೆಯಾಗಿರಲಿಲ್ಲ
ಆರೋಪಿಗಳು ಯಾವುದೇ ಬಟ್ಟೆಗಳನ್ನು ಧರಿಸಿರಲಿಲ್ಲ ಎಂದು ಮಹಿಳೆ ತನ್ನ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ.
ಇದು ನಾಲ್ಕನೇ ಘಟನೆ ಎಂದ ಗ್ರಾಮಸ್ಥರು
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್‌ ಇಲಾಖೆ
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಡ್ರೋನ್‌ ಮೂಲಕ ಶೋಧ ಕಾರ್ಯಾಚರಣೆ