90.23 ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

ತನ್ನ ವೃತ್ತಿ ಬದುಕಿನಲ್ಲಿ ಮೊದಲ ಬಾರಿಗೆ 90 ಮೀ. ದೂರ ಜಾವೆಲಿನ್ ಎಸೆದ ನೀರಜ್
90 ಮೀಟರ್ ಗಡಿ ದಾಟಿದರೂ ದ್ವತೀಯ ಸ್ಥಾನಕ್ಕೆ ತೃಪ್ತಿಪಟ್ಟ ನೀರಜ್
ದೋಹಾದಲ್ಲಿ ನಡೆದ ಡೈಮಂಡ್ ಲೀಗ್‌ ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಾನ
ನೀರಜ್ 3ನೇ ಯತ್ನದಲ್ಲಿ 90.23 ಮೀ. ದೂರಕ್ಕೆ ಜಾವೆಲಿನ್ ಎಸೆದು ಗಮನ ಸೆಳೆದರು
91.06 ಮೀ ದೂರ ಎಸೆದು ಪ್ರಥಮ ಸ್ಥಾನ ಪಡೆದ ಜರ್ಮನಿಯ ಜೂಲಿಯನ್ ವೆಬರ್