‘ಫುಲೆ’ ಚಿತ್ರಕ್ಕಿಲ್ಲ ಬಿಡುಗಡೆ ಭಾಗ್ಯ

ಕತ್ತರಿ ಹಾಕಲು ಸೂಚಿಸಿದ ಸೆನ್ಸಾರ್ ಮಂಡಳಿ
ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗ
ವಿವಾದದ ಬೆನ್ನಲ್ಲೇ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರದ ಬಿಡುಗಡೆ ಎರಡು ವಾರಗಳ ಕಾಲ ಮುಂದೂಡಿಕೆ
ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ್ದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಚಿತ್ರ
ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ
ಚಿತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲು ಸಿಬಿಎಫ್ಸಿಯು ಸೂಚನೆ
‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಸೂಚನೆ