ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ

ಭೂಕಂಪದ ಬೆನ್ನಲ್ಲೇ ರಷ್ಯಾ, ಜಪಾನ್‌ ಕರಾವಳಿಗೆ ಅಪ್ಪಳಿಸಿದ ಸುನಾಮಿ
ಮಿಯಾಗಿ ಪ್ರಾಂತ್ಯದ ಇಶಿನೊಮಕಿಗೆ ಅಪ್ಪಳಿಸಿದ 50 ಸೆಂಟಿಮೀಟರ್‌ಗಳಷ್ಟು ಎತ್ತರದ ಅಲೆಗಳು
ಹಿಯೋರಿಯಾಮಾ ಪರ್ವತ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜನರ ಸ್ಥಳಾಂತರ
ರಷ್ಯಾದ ಪೂರ್ವ ಭಾಗದ ಕಮ್ಚಟ್ಕಾ ದ್ವೀಪದಲ್ಲಿ ಸಂಭವಿಸಿದ ಭೂಕಂಪ
2011ರ ನಂತರದ ವಿಶ್ವದ ಅತ್ಯಂತ ಪ್ರಬಲ ಭೂಕಂಪಗಳಲ್ಲಿ ಇದೂ ಒಂದು
ಭೂಕಂಪದ ಬಳಿಕ ಅಮೆರಿಕ, ಜಪಾನ್ ಸೇರಿದಂತೆ ಸಮೀಪದ ಇತರ ದೇಶಗಳಿಗೆ ಸುನಾಮಿ ಎಚ್ಚರಿಕೆ