ತೆಲಂಗಾಣದ ‘ಟ್ರೀ ಮ್ಯಾನ್’ ರಾಮಯ್ಯ ನಿಧನ

37 ವರ್ಷಗಳಿಂದ ಪ್ರತಿದಿನ ಹಲವೆಡೆ ಸಸಿಗಳನ್ನು ನೆಡುತ್ತಿದ್ದ ರಾಮಯ್ಯ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಯ್ಯ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು
ಒಂದು ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟಿದ್ದ ರಾಮಯ್ಯ
2017 ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು
ಪ್ರತಿದಿನ ಹಲವೆಡೆ ಸಸಿಗಳನ್ನು ನೆಟ್ಟು ಪರಿಸರ ಉಳಿಸಿ ಎಂದು ಸಂದೇಶ ಸಾರುತ್ತಿದ್ದ ರಾಮಯ್ಯ