Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರಮಠಕಲ್ ಅಲೆಮಾರಿ ಜನಾಂಗಕ್ಕೆ ವಸತಿ...

ಗುರಮಠಕಲ್ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಶೀಘ್ರ ಸರ್ವೇ ನಡೆಸಲಾಗುವುದು: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ19 Aug 2026 6:51 PM IST
share
ಗುರಮಠಕಲ್ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಶೀಘ್ರ ಸರ್ವೇ ನಡೆಸಲಾಗುವುದು: ಸಚಿವ ಝಮೀರ್ ಅಹ್ಮದ್
ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು

ಯಾದಗಿರಿ: ಗುರಮಠಕಲ್ ಪಟ್ಟಣದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಹಾಗೂ ಇತರೆ ವಸತಿಹೀನ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸರ್ವೇ ಕಾರ್ಯ ನಡೆಸಲಾಗುವುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಸೂಚನೆಗೆ ಉತ್ತರಿಸಿದ ಸಚಿವರು, ಪಟ್ಟಣದ ವಾರ್ಡ್‌ 14ರ ಭಿಕ್ಷುಕರ ಕಾಲೋನಿಯಲ್ಲಿ 1993ರಲ್ಲಿ ಸರ್ಕಾರದಿಂದ 48 ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸಲಾಗಿತ್ತು. ಆದರೆ, ಸದ್ಯ ಈ ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ತಹಶೀಲ್ದಾರ್ ವರದಿ ನೀಡಿದ್ದಾರೆ. ಕಾಲಕ್ರಮೇಣ ಬಡಾವಣೆಯಲ್ಲಿ ವಾಸಿಸುವವರ ಸಂಖ್ಯೆ 100ರಿಂದ 120ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ವಾಸಕ್ಕೆ ಯೋಗ್ಯವಲ್ಲದ ಕಟ್ಟಡಗಳಿದ್ದರೂ ಭಿಕ್ಷುಕರು, ಅಲೆಮಾರಿಗಳು ಹಾಗೂ ಬುಡಗ ಜಂಗಮ ಸಮುದಾಯದವರು ಟೆಂಟ್‌ಗಳಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಸರ್ಕಾರ 2024ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಗಳನ್ನು ಜಾರಿಗೊಳಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 3 ಲಕ್ಷ ರೂ. ಸೇರಿದಂತೆ ಒಟ್ಟು 4.50 ಲಕ್ಷ ರೂ. ನೆರವು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಕೇಂದ್ರದಿಂದ 1.50 ಲಕ್ಷ ರೂ. ಹಾಗೂ ರಾಜ್ಯದಿಂದ 2 ಲಕ್ಷ ರೂ. ಸೇರಿದಂತೆ ಒಟ್ಟು 3.50 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಡಳಿತವು ಬಡಾವಣೆಯಲ್ಲಿ ವಾಸಿಸುತ್ತಿರುವ ಭಿಕ್ಷುಕರು ಹಾಗೂ ಅಲೆಮಾರಿ ಜನರಿಗೆ ಮನೆ ನಿರ್ಮಿಸಲು ಸೂಕ್ತ ಭೂಮಿ ಗುರುತಿಸಿ, ಡಿಪಿಆರ್ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0–ಬಿಎಲ್‌ಸಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿಯಮಾನುಸಾರ ವಸತಿ ಯೋಜನೆ ರೂಪಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

Tags

zameer ahmedGurmatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X