Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. 2 ವರ್ಷಗಳಲ್ಲಿ ಕ್ಷೇತ್ರಕ್ಕೆ ಸಮರ್ಪಕ...

2 ವರ್ಷಗಳಲ್ಲಿ ಕ್ಷೇತ್ರಕ್ಕೆ ಸಮರ್ಪಕ ಅನುದಾನ ಬಂದಿದೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ27 May 2025 6:27 PM IST
share
2 ವರ್ಷಗಳಲ್ಲಿ ಕ್ಷೇತ್ರಕ್ಕೆ ಸಮರ್ಪಕ ಅನುದಾನ ಬಂದಿದೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ : ಕ್ಷೇತ್ರದಲ್ಲಿ ಕೆಕೆಆರ್‌ಡಿಬಿ ಸೇರಿದಂತೆ ವಿವಿಧ ಮೂಲಗಳಿಂದ ಸಮರ್ಪಕ ಅನುದಾನ ಬಂದಿದ್ದು, ಎರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಎರಡು ವರ್ಷಗಳ ಅಭಿವೃದ್ಧಿ ಕೆಲಸ ತಮಗೆ ತೃಪ್ತಿ ತಂದಿವೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ತಮ್ಮ ಜನಸಂಪರ್ಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಒಟ್ಟು 25,247 ಲಕ್ಷ ರೂ. ಅನುದಾನ ಬಂದಿದ್ದು, ಇದರಲ್ಲಿ 804 ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ. ಇವುಗಳ ಪೈಕಿ 331 ಕಾಮಗಾರಿಗಳು ಪೂರ್ಣಗೊಂಡಿವೆ. ಇದಕ್ಕಾಗಿ 5,468.24 ಲಕ್ಷ ರೂ. ವ್ಯಯಿಸಲಾಗಿದೆ. ಇನ್ನು 473 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇದಕ್ಕಾಗಿ 17,779.08 ಲಕ್ಷ ರೂ.ಗಳು ಅನುದಾನ ಲಭ್ಯವಿದೆ ಎಂದು ಹೇಳಿದರು.

ಕೆಆರ್‌ಐಡಿಎಲ್ ಅಡಿ 139 ಕಾಮಗಾರಿಗಳಿಗೆ ಅನುಮೋದನೆಗೊಂಡು ಕೆಲಸ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 36 ಕಾಮಗಾರಿ ಪೂರ್ಣಗೊಂಡಿವೆ. 2,922ಲಕ್ಷರೂ. ವ್ಯಯಿಸಲಾಗಿದೆ. ಇನ್ನು 103 ಕಾಮಗಾರಿಗಳು ನಡೆಯುತ್ತಿವೆ 2,350 ಲಕ್ಷ ರೂ. ಅನುದಾನ ಲಭ್ಯವಿದೆ. ಪಿಆರ್‌ಇಡಿ ವಿಭಾಗದಲ್ಲಿಯೂ 66ಕಾಮಗಾರಿಗಳು 179.99 ಲಕ್ಷ ರೂ. ವ್ಯಯಿಸಿ ಪೂರ್ಣಗೊಳಿಸಲಾಗಿದೆ. ಇನ್ನು ಇಷ್ಟೇ ಪ್ರಮಾಣದ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆಕೆಆರ್‌ಡಿಬಿಯಿಂದ ಒಟ್ಟು 429 ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ ಇವುಗಳ ಪೈಕಿ 250ಕಾಮಗಾರಿಗಳಿಗೆ 7,217.64 ಲಕ್ಷ ರೂ. ವ್ಯಯಿಸಿ ಪೂರ್ಣಗೊಳಿಸಲಾಗಿದೆ. ಇನ್ನು 179 ಕಾಮಗಾರಿಗಳಿಗೆ 3,754.31 ಲಕ್ಷ ರೂ. ಅನುದಾನ ಇದ್ದು ಕಾಮಗಾರಿ ಪ್ರಗತಿಯಲ್ಲಿವೆ.

ಪ್ರಸಕ್ತ ಸಾಲಿನಲ್ಲಿ ಪಿಎಂ ಗ್ರಾಮೀಣ ರಸ್ತೆ ಯೋಜನೆಯಡಿ 17 ಕಾಮಗಾರಿಗಳು ಕೈಗೆತ್ತಿಕೊಳ್ಳಾಗಿದೆ. ಇವುಗಳ ಪೈಕಿ 40 ಲಕ್ಷ ವೆಚ್ಚದಲ್ಲಿ 1ಕಾಮಗಾರಿ ಪೂರ್ಣಗೊಂಡಿದೆ. ಇನ್ನು 16 ಕಾಮಗಾರಿಗಳು ನಡೆಯುತ್ತಿದ್ದು ಇದಕ್ಕಾಗಿ 5,968 ಲಕ್ಷ ರೂ. ಅನುದಾನ ಲಭ್ಯವಿದೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯಲ್ಲಿ1,750 ಲಕ್ಷ ರೂ. ಮಂಜೂರಾಗಿದ್ದು, ಇವುಗಳ ಪೈಕಿ 1 ಕಾಮಗಾರಿ 300 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡಿದ್ದು ಬಾಕಿ 1,450 ಲಕ್ಷ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಪಿಆರ್‌ಇಡಿಯಲ್ಲಿ44 ಕಾಮಗಾರಿಗಳು 133 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿವೆ. ಒಟ್ಟಾರೆ ಅನುದಾನದ ಕೊರತೆ ಇಲ್ಲ ಕೆಕೆಆರ್‌ಡಿಬಿಯಿಂದ ಸಮರ್ಪಕವಾಗಿ ಅನುದಾನ ಲಭ್ಯವಿದ್ದು, ಒಟ್ಟಾರೆ ಎರಡು ವರ್ಷಗಳ ಕೆಲಸ ತೃಪ್ತಿತಂದಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ದಿ ಪ್ರಾದಿಕಾರದ ಆಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ಜಿಲ್ಲಾಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸ್ಸುಗೌಡ ಬಿಳ್ಹಾರ,ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ, ವಕ್ತಾರ ಸಾಮಸನ್ ಮಾಳಿಕೇರಿ,ಸಾಬಣ್ಣ ಕೆಂಗುರಿ, ಸುರೇಶ ಮಡ್ಡಿ, ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X