Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಅಂಬೇಡ್ಕರ್ ಶ್ರೇಷ್ಠ ಸಂವಿಧಾನವನ್ನು...

ಅಂಬೇಡ್ಕರ್ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Dec 2025 7:53 PM IST
share
ಅಂಬೇಡ್ಕರ್ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ:  ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸಂವಿಧಾನ ಶಿಲ್ಪಿ ಡಾಬಿಆರ್ ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್‌ ಅವರು ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಜಗತ್ತೇ ಮೆಚ್ಚುವಂತಹ ಮತ್ತು ಸರ್ವ ಸಮುದಾಯಗಳಿಗೆ ಸಮಾನ ಅವಕಾಶ, ನ್ಯಾಯ ಸಿಗುವಂತಹ ಶ್ರೇಷ್ಠ ಸಂವಿಧಾನ ನೀಡಿದವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಬಣ್ಣಿಸಿದರು. ನ್ಯಾಯವಾದಿ, ಅರ್ಥಶಾಸ್ತ್ರಜ್ಞ, ತತ್ವಜ್ಞಾನಿ, ಸಮಾಜ ಸುಧಾರಕ ಮತ್ತು ರಾಷ್ಟ್ರನಿರ್ಮಾಣಕಾರರಾಗಿ ಅವರ ಅವಿರತ ಶ್ರಮ ಮತ್ತು ಪ್ರಯತ್ನಗಳು ಆಧುನಿಕ ಭಾರತಕ್ಕೆ ಭದ್ರ ಬುನಾದಿ ಹಾಕಿವೆ ಎಂದು ಹೇಳಿದರು.

ಜಿಲ್ಲಾಡಳಿತದ ಪರವಾಗಿ ಮಾಲಾರ್ಪಣೆ ಮಾಡಿ ಮಾತನಾಡಿದ ಡಿಸಿ ಹರ್ಷಲ್ ಭೋಯರ್, ಪ್ರಜಾಪ್ರಭುತ್ವ ವ್ಯವಸ್ಥೆಗೆ ಡಾ.ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನ ನೀಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಉಮೇಶ್‌ ನಾಯಕ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಸ್ ಎಸ್ ಚನ್ನಬಸಪ್ಪ, ತಹಶೀಲ್ದಾರ್ ಸುರೇಶ್ ಅಂಕಲಗಿ, ಸಹಾಯಕ ನಿರ್ದೇಶಕರಾದ ಬೆಬಿ ಲಕ್ಷ್ಮಣ ಹುಲಸವಾರ್, ನಿಲಯ ಮೇಲ್ವಿಚಾರಕರಾದ ದೇವಿಂದ್ರಪ್ಪ, ಮುಹಮ್ಮದ್‌ ಹುಸೇನಿ, ನಿಂಗಣ್ಣ ಸೇರಿ, ಸುನೀಲ್‌ ಪವಾರ್, ನ್ಯಾಯವಾದಿ ಮಹೇಶ್‌ ಎಸ್ ಕುರಕುಂಬಳ, ಕುಪೇಂದ್ರ ವಠಾರ್, ಶ್ಯಾಮಸನ್ ಮಾಲಿಕೆರಿ. ಮಲ್ಲಣ್ಣ ದಾಸನಕೆರಿ, ಭೀಮರಾಯ ಬೊಮ್ಮನ್, ಮಲ್ಲಿಕಾರ್ಜುನ್ ಈಟಿ, ಮಹೇಶ್ ಕುರುಕುಂಬಳ, ಕೈಲಾಸ ಅನ್ವರ್, ಶರಣು ನಾಟೇಕರ್, ಸ್ವಾಮಿ ದೇವ್ ದಾಸನ ಕೇರಿ, ಮಂಜುನಾಥ್ ದಾಸನಕೇರಿ, ನಿಂಗಪ್ಪ ಬೀರ್ನಾಳ್, ಭೀಮಪ್ಪ ಕಾಗಿ, ಮಲ್ಲಿಕಾರ್ಜುನ್, ಶ್ರೀಮಂತ ಚಿನ್ನಕರ್, ಗಾಲಿ ಪಟೇಲ್, ಚಂದ್ರಕಾಂತ್ ಚಲವಾದಿ, ಅವಿನಾಶ್ ಅನ್ವರ್, ವಸಂತ್ ಕುಮಾರ್, ಸಂಪತ್ ಕುಮಾರ್, ಮಂಜುನಾಥ್, ಶ್ರೀಕಾಂತ್ ಸುಂಗಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X