Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯ ವಿವಾಹ...

ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯ ವಿವಾಹ ನಡೆಯದಂತೆ ಎಚ್ಚರಿಕೆ ವಹಿಸಿ : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ20 May 2025 8:26 PM IST
share
ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯ ವಿವಾಹ ನಡೆಯದಂತೆ ಎಚ್ಚರಿಕೆ ವಹಿಸಿ : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ದೇಶ ಸ್ವಾತಂತ್ರಗೊಂಡು 78 ವರ್ಷ ಕಳೆದರು, ಇನ್ನೂ ಸಮಾಜದಲ್ಲಿ ಅನಕ್ಷರತೆಯ ಪರಿಣಾಮ ಬಾಲ್ಯ ವಿವಾಹಗಳು ನಡೆಯುತ್ತಿವೆ, ಮಹಿಳೆಯರ ಹಾಗೂ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅಂಗನವಾಡಿ ಕಾರ್ಯಕರ್ತೆಯರ ತಂಡ ತಮ್ಮ-ತಮ್ಮ ಭಾಗದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ, ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಬೇಕೆಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಸೂಚಿಸಿದರು.

ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್‌ ಗುರುಮಿಠಕಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಾದಗಿರಿ, ಶಿಶು ಅಭಿವೃದ್ಧಿ ಯೋಜನೆ ಗುರುಮಿಠಕಲ್ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನೂತನವಾಗಿ ನೇಮಕಗೊಂಡಿರುವ 17 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 54 ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಸಮುದಾಯದ ಪ್ರಗತಿಯಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಕಾರ್ಯ ಮಹತ್ವದಾಗಿದೆ. ಕಳೆದ 7 ವರ್ಷಗಳಲ್ಲಿ ಗುರುಮಿಠಕಲ್ ಮತಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಹಾಗೂ ತಾಂಡಾಗಳಲ್ಲಿ ಅಗತ್ಯಕ್ಕನುಸಾರವಾಗಿ ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಕೆಲವು ಕಡೆ ನಿವೇಶನದ ಕೊರತೆಯಿಂದ ನೆನೆಗುದಿಗೆ ಬಿದ್ದೀವೆ. ಅಲ್ಲಿನ ಸ್ಥಳೀಯ ಮುಖಂಡರು ಹಾಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಚರ್ಚಿಸಿ, ನಿವೇಶನ ದೊರಕಿಸಿಕೊಟ್ಟಲ್ಲಿ, ಸಮಸ್ಯೆ ಪರಿಹಾರವಾಗುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರಣ್ಣಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಇಲಾಖೆ ಕ್ರೀಯಾಶೀಲವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸಾಗುತ್ತೀದೆ. ಶಾಸಕರು ಈ ಹಿಂದೆ ಸದನದ ಒಳಗೆ- ಹೊರಗೆ ಮಾನವೀಯ ಕಳಕಳಿಯಿಂದ ಮಹಿಳೆಯರ ಹಾಗೂ ಮಕ್ಕಳ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ್ದಾರೆ. ಅವರ ಸೂಚನೆಯಂತೆ ನಮ್ಮ ಸಿಬ್ಬಂಧಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ವೇದಿಕೆ ಮೇಲೆ ತಾಲ್ಲೂಕು ಸಿಡಿಪಿಓ ಶರಣಬಸವ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಹೊನಗೇರಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಸಕರು ಕೊವೀಡ್ ಸಮಯದಲ್ಲಿ ಮೃತಪಟ್ಟ ಹತ್ತಿಕುಣಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೌಧಾಗರ ತಾಂಡಾದ ನೀರು ಬಿಡುವ ಪಂಪ್ ಆಪರೇಟರ್ ಮಿಟ್ಟು ನಾಯಕ್ ಪತ್ನಿಗೆ 5 ಲಕ್ಷ ರೂ. ಚೆಕ್‌ನ್ನು ವಿತರಿಸಿದರು. ಮೇಲ್ವಿಚಾರಕಿ ಉಷಾ ಸ್ವಾಗತಿಸಿದರು, ರೇಣುಕಾ ನಿರೂಪಿಸಿದರು, ಶರಣಮ್ಮ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X