Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಯಲ್ಲಿ ಮಲ್ಟಿಸ್ಪೆಷಾಲಿಟಿ...

ಯಾದಗಿರಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Jun 2026 9:23 PM IST
share
ಯಾದಗಿರಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಒಂದೇ ಸೂರಿನಡಿ ವ್ಯಾಪಕ ಶ್ರೇಣಿಯ ವೈದ್ಯಕೀಯ ಸೇವೆಗಳನ್ನು ನೀಡುವ ರೂ. 100 ಕೋಟಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಆಗಿದ್ದಾಗ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಯಾದಗಿರಿಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ 100 ಕೋಟಿ ರೂ.ಮೀಸಲಿಟ್ಟಿದ್ದರು. ಇಂದು ಜರುಗಿದ ಕ್ಯಾಬಿನೆಟ್‌ನಲ್ಲಿ ಸಿಎಂ ಶಿವಕುಮಾರ್ ಅವರು ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಸುಧಾರಿತ ರೋಗ ನಿರ್ಣಯ ಮತ್ತು ಅತ್ಯಾಧುನಿಕ ಚಿಕಿತ್ಸೆಗಳಿಗೆ ತಡೆ ರಹಿತ ಪ್ರವೇಶವನ್ನು ಒದಗಿಸುತ್ತದೆ. ತಜ್ಞರಿಂದ ಆರೈಕೆ ಮತ್ತು ಚಿಕಿತ್ಸೆಯ ಅಗತ್ಯಕ್ಕೆ ಶ್ರೇಷ್ಠತೆಯ ಕೇಂದ್ರವಾಗಲಿದೆ. ಜಿಲ್ಲೆಯ ಜನತೆಗೆ ಹೊರ ಜಿಲ್ಲೆ,ರಾಜ್ಯಗಳಿಗೆ ಅಲೆದಾಡುವುದು ತಪ್ಪಲಿದೆ. ಶೀಘ್ರದಲ್ಲೇ ಸಿಎಂ ಜೊತೆ ಚರ್ಚಿಸಿ ಆಸ್ಪತ್ರೆಗೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಈಗಾಗಲೇ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ ನಮ್ಮ ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎಮ್‌ಆರ್‌ಐ ಸ್ಕ್ಯಾನಿಂಗ್‌ ಸೆಂಟರ್ ಆರಂಭಿಸಲು ಎಲ್ಲಾ ತಯ್ಯಾರಿ ಮಾಡಿಕೊಂಡಿದೆ. ಇನ್ನೂ ಒಂದು ತಿಂಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಆರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ

Tags

CabinetYadagiriMLAChennareddy Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X