Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿಯಲ್ಲಿ 73ನೇ ಅಖಿಲ ಭಾರತ ಸಹಕಾರ...

ಹುಣಸಗಿಯಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

ಸಹಕಾರ ಕ್ಷೇತ್ರದಿಂದ ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಹೊಸ ಶಕ್ತಿ: ಬಸವರಾಜ ಮೇಲಿನಮನಿ

ವಾರ್ತಾಭಾರತಿವಾರ್ತಾಭಾರತಿ14 Nov 2026 8:16 PM IST
share
ಹುಣಸಗಿಯಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

ಹುಣಸಗಿ: ಪಟ್ಟಣದ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯಾಲಯದಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರು ಹಾಗೂ ಸಂಘದ ಅಧ್ಯಕ್ಷರಾದ ಬಸವರಾಜ ಮೇಲಿನಮನಿ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ದೇಶದ ಸಹಕಾರ ಚಳವಳಿ ಕರ್ನಾಟಕದ ಗದಗ ಜಿಲ್ಲೆಯ ಕಣಗಿನಾಳ ಗ್ರಾಮದಿಂದ ಪ್ರಾರಂಭಗೊಂಡಿದ್ದು, ಇದು ನಮಗೆಲ್ಲ ಹೆಮ್ಮೆಯ ಹಾಗೂ ಆದರ್ಶಪ್ರಾಯ ಇತಿಹಾಸವಾಗಿದೆ. ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ಸಾಮಾನ್ಯ ಜನರು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಅನುಕೂಲ ದೊರೆಯುವುದರ ಜೊತೆಗೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗುತ್ತಿವೆ ಎಂದು ಹೇಳಿದರು.

ಸಹಕಾರ ಸಪ್ತಾಹದ ಮಹತ್ವ ಹಾಗೂ ಸಹಕಾರ ಚಳವಳಿಯ ಮೂಲ ಉದ್ದೇಶಗಳನ್ನು ವಿವರಿಸಿದ ಅವರು, ಸಹಕಾರ ಧ್ವಜದ ಏಳು ಬಣ್ಣಗಳು ಏಕತೆ, ಸಮಾನತೆ, ಶಾಂತಿ, ವಿಶ್ವಾಸ, ಬೆಳವಣಿಗೆ, ಭರವಸೆ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರುತ್ತವೆ. ಸಹಕಾರವೆಂದರೆ ಕೇವಲ ಆರ್ಥಿಕ ವ್ಯವಹಾರವಲ್ಲ; ಅದು ಪರಸ್ಪರ ನಂಬಿಕೆ, ಒಗ್ಗಟ್ಟು, ಸಹಾಯ ಮತ್ತು ಸಾಮೂಹಿಕ ಅಭಿವೃದ್ಧಿಯ ಪ್ರತೀಕವಾಗಿದೆ. ಗ್ರಾಮೀಣ ಜನರ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದರು.

ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದ ಮಹತ್ವ ಹಾಗೂ ಅಗತ್ಯವನ್ನು ಅರಿತು ಪ್ರತ್ಯೇಕ ಸಹಕಾರ ಸಚಿವಾಲಯವನ್ನು ಸ್ಥಾಪಿಸಿರುವುದು ಈ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ. ಸಹಕಾರ ಸಪ್ತಾಹದ ಮೊದಲ ದಿನದ ಆಶಯವಾದ ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಕುರಿತು ಮಾತನಾಡಿದ ಅವರು, ಯುವಕರು ಮತ್ತು ಮಹಿಳೆಯರು ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ‘ಸಹಕಾರದಿಂದ ಸಮೃದ್ಧಿ’ ಎಂಬ ಸಂಕಲ್ಪವನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ಪಿತಾಮಹ ಎಸ್.ಎಸ್. ಪಾಟೀಲ (ಕಣಗಿನಾಳ) ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಜಿಲ್ಲಾ ಮಹಿಳಾ ಪ್ರಮುಖರಾದ ವಿಜಯಲಕ್ಷ್ಮಿ ಪರಶು ದೇಸಾಯಿ, ಸಹ ಪ್ರಮುಖರಾದ ಪದ್ಮಾವತಿ ಕುಲಕರ್ಣಿ, ತಾಲೂಕು ಪ್ರಮುಖರಾದ ಲಲಿತಾ ನೀಲಕಂಠ ವೈಲಿ, ಅನಿತಾ ಬಳಿ, ನಾಗರತ್ನಾ ಹುಲಕಲ್, ಸಂಘದ ಉಪಾಧ್ಯಕ್ಷರಾದ ಶಾಂತಗೌಡ ಅರಕೇರಿ, ಚಂದ್ರಶೇಖರ ದೇಸಾಯಿ, ಗುರು ಹುಲಕಲ್, ನೀಲಕಂಠ ಹೊನಕಲ್, ಪರಶಿವಪ್ಪ ದೇಸಾಯಿ, ನೀಲಕಂಠ ಚಿಂಚೋಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X