Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕಾಯಕ ಗ್ರಾಮ ಕಾರ್ಯಕ್ರಮಕ್ಕೆ...

ಯಾದಗಿರಿ | ಕಾಯಕ ಗ್ರಾಮ ಕಾರ್ಯಕ್ರಮಕ್ಕೆ ಸಿಇಓರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Nov 2025 6:53 PM IST
share
ಯಾದಗಿರಿ | ಕಾಯಕ ಗ್ರಾಮ ಕಾರ್ಯಕ್ರಮಕ್ಕೆ ಸಿಇಓರಿಂದ ಚಾಲನೆ

ಯಾದಗಿರಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, ಜಿಪಂ ಯಾದಗಿರಿ, ತಾಪಂ ಶಹಾಪುರ ಹಾಗೂ ಗ್ರಾಪಂ ಉಕ್ಕನಾಳ ಇವರ ಸಹಯೋಗದಲ್ಲಿ ನ.6ರಂದು ಉಕ್ಕನಾಳ ಗ್ರಾಮದ ಸ.ಹಿ.ಪ್ರಾ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಕಾಯಕ ಗ್ರಾಮ ಕಾರ್ಯಕ್ರಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ ಒರಡಿಯಾ ರವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಇ-ಆಡಳಿತ ವಿಭಾಗ ಏಪ್ರಿಲ್ ತಿಂಗಳಲ್ಲಿ ತಯಾರಿಸುವ (Gram Panchayat Performance Ranking) ಪಟ್ಟಿಯಲ್ಲಿ ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ಹಿರಿಯ ಅಧಿಕಾರಿಗಳು ದತ್ತು ಪಡೆದು 3 ವರ್ಷಗಳ ಕಾಲ ರಾಜ್ಯ ಹಾಗೂ ಕೇಂದ್ರ ಸರಕಾರದ ನಾನಾ ಅಭಿವೃದ್ಧಿ ಯೋಜನೆ, ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ನಿಗಾವಹಿಸಿ ಅಭಿವೃದ್ಧಿಪಡಿಸುವುದು ಕಾಯಕ ಗ್ರಾಮ ಕಾರ್ಯಕ್ರಮದ ಮೂಲ ಉದ್ದೇಶ ಎಂದರು.

ಕಾಯಕ ಗ್ರಾಮ ಯೋಜನೆಯಡಿ ಮಾನ್ಯ ದತ್ತು ಪಡೆದ ಉಕ್ಕಿನಾಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಮೂಲ ಸೌಲಭ್ಯಗಳ ಪಟ್ಟಿ ಮಾಡಿ, ಗ್ರಾಮಸ್ಥರ (ಸಮಸ್ಯೆಗಳ) ಕುಂದು-ಕೊರತೆಗಳ ಅಹವಾಲು ಆಲಿಸಿದರು.

ಈ ಸಂದರ್ಭದಲ್ಲಿ ಶಹಾಪುರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಸಹಾಯಕ ನಿರ್ದೇಶಕರಾದ ಶಾರದಮ್ಮ ನಾಗ್ಲೋಟ್, ಜಿಪಂ SBM ಸಂಯೋಜಕ ಶಿವುಕುಮಾರ, ಗ್ರಾಮ ಪಂಚಾಯತ್‌ ಅಧ್ಯಕ್ಷ ಗೇನು ಸಿಂಗ್, ಪಿಡಿಒ ಮಡಿವಾಳಪ್ಪ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X