Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲಾ ವಕೀಲರ ಸಂಘದ...

ಯಾದಗಿರಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಮಾಲಿಪಾಟೀಲ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ8 Aug 2026 6:34 PM IST
share
ಯಾದಗಿರಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಮಾಲಿಪಾಟೀಲ ಆಯ್ಕೆ

ಯಾದಗಿರಿ: ಜಿಲ್ಲಾ ವಕೀಲರ ಸಂಘದ 2026–27ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಸಿ.ಎಸ್. ಮಾಲಿಪಾಟೀಲ ಅವರು 30 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ನಾಗಭೂಷಣ ಬಿ. ಆಡಕಿ ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಮತದಾನ ನಡೆದಿದ್ದು, ಬಳಿಕ ತಡರಾತ್ರಿಯವರೆಗೆ ಮತ ಎಣಿಕೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್. ಮಾಲಿಪಾಟೀಲ ಅವರು 170 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಶಾಂತಪ್ಪ ಎಸ್. ಖಾನಳ್ಳಿ ಅವರು 140 ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಉಪಾಧ್ಯಕ್ಷರಾಗಿ ದೇವೇಂದ್ರಪ್ಪ ಯರಗೋಳ ಆಯ್ಕೆ :

ಉಪಾಧ್ಯಕ್ಷ ಸ್ಥಾನಕ್ಕೆ ದೇವೇಂದ್ರಪ್ಪ ಎಚ್. ಯರಗೋಳ ಅವರು 191 ಮತಗಳನ್ನು ಪಡೆದು ಆಯ್ಕೆಯಾದರು. ಅವರ ಪ್ರತಿಸ್ಪರ್ಧಿ ಶಶಿಧರ ಎಸ್. ಕಮತಗಿ 118 ಮತಗಳನ್ನು ಪಡೆದರು.

ಪ್ರಧಾನ ಕಾರ್ಯದರ್ಶಿಯಾಗಿ ಗೋವಿಂದ ಜಾಧವ್ ಆಯ್ಕೆ :

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಗೋವಿಂದ ಬಿ. ಜಾಧವ್ ಅವರು 156 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಯಂಕಟರೆಡ್ಡಿ 140 ಹಾಗೂ ಭೀಮಾಶಂಕರ 12 ಮತಗಳನ್ನು ಪಡೆದರು.

ಅವಿರೋಧ ಆಯ್ಕೆ :

ಮಹಿಳಾ ಉಪಾಧ್ಯಕ್ಷೆಯಾಗಿ ನಾಗರತ್ನ ಎಂ. ಅನಪುರ, ಜಂಟಿ ಕಾರ್ಯದರ್ಶಿಯಾಗಿ ದೇಶಮುಖ ಪ್ರಶಾಂತ, ಖಜಾಂಚಿಯಾಗಿ ವಿನೋದಕುಮಾರ ಜೈನ್ ಹಾಗೂ ಮಹಿಳಾ ಖಜಾಂಚಿಯಾಗಿ ಶ್ಯಾಮಾಲಾ ವಾರದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಒಟ್ಟು 337 ಸದಸ್ಯರ ಪೈಕಿ 314 ಸದಸ್ಯರು ಮತ ಚಲಾಯಿಸಿದ್ದು, ಚುನಾವಣೆ ಸುಸೂತ್ರವಾಗಿ ನಡೆಯಿತು. ಸಹಾಯಕ ಚುನಾವಣಾಧಿಕಾರಿಗಳಾಗಿ ವಿಜಯಾನಂದ ಎಸ್. ಯರಗೋಳ ಹಾಗೂ ಶಿವರಾಮರೆಡ್ಡಿ ವಿ. ಪಾಟೀಲ ಕಾರ್ಯನಿರ್ವಹಿಸಿದರು.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜೇತರು, ವಕೀಲರು ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X