Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕಾಲುವೆಗಳಿಗೆ ನ.30ರವರೆಗೆ ನೀರು...

ಕಾಲುವೆಗಳಿಗೆ ನ.30ರವರೆಗೆ ನೀರು ಹರಿಸುವಂತೆ ಆಗ್ರಹ: ಯಾದಗಿರಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್

ವಾರ್ತಾಭಾರತಿವಾರ್ತಾಭಾರತಿ6 Nov 2026 11:45 AM IST
share
ಕಾಲುವೆಗಳಿಗೆ ನ.30ರವರೆಗೆ ನೀರು ಹರಿಸುವಂತೆ ಆಗ್ರಹ: ಯಾದಗಿರಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಯಾದಗಿರಿ: ನಾರಾಯಣಪುರದ ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನ.30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮಾಜಿ ಸಚಿವ ರಾಜೂಗೌಡ ಅವರ ನೇತೃತ್ವದಲ್ಲಿ ವಿವಿಧ ರೈತಪರ ಹಾಗೂ ಸಾರ್ವಜನಿಕ ಸಂಘಟನೆಗಳು ಕರೆ ನೀಡಿದ್ದ ಯಾದಗಿರಿ ಜಿಲ್ಲಾ ಬಂದ್‌ಗೆ ಶುಕ್ರವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಳಗ್ಗೆಯಿಂದಲೇ ಬಂದ್ ಚಟುವಟಿಕೆಗಳು ಚುರುಕುಗೊಂಡಿದ್ದವು. ನಗರದ ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳಲ್ಲಿನ ಹಲವು ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದವು. ಇದರಿಂದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡು, ಎಂದಿನ ದಿನಗಳಿಗಿಂತ ಜನಸಂಚಾರವೂ ಕಡಿಮೆಯಾಗಿತ್ತು.

ಬೆಳಗ್ಗೆಯೇ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ‘ಬೇಕೇ ಬೇಕು ನೀರು ಬೇಕು, ಕೊಡಿ ಕೊಡಿ ನೀರು ಕೊಡಿ’ ಎಂಬ ಘೋಷಣೆಗಳನ್ನು ಮೊಳಗಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಸುಭಾಶ್ಚಂದ್ರ ಬೋಸ್ ವೃತ್ತ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಬಂದ್‌ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ರೈತರ ಹಿತದೃಷ್ಟಿಯಿಂದ ಹೋರಾಟ :

ಬಸವಸಾಗರ ಜಲಾಶಯದ ಕಾಲುವೆಗಳಿಗೆ ಸಮರ್ಪಕವಾಗಿ ಹಾಗೂ ನಿರಂತರವಾಗಿ ನೀರು ಹರಿಸದಿದ್ದರೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಎಂಬ ಆತಂಕ ರೈತರಲ್ಲಿದೆ. ಈಗಾಗಲೇ ಕೃಷಿ ಚಟುವಟಿಕೆಗಳು ನೀರಿನ ಲಭ್ಯತೆಯ ಮೇಲೆ ಅವಲಂಬಿತವಾಗಿದ್ದು, ಬೆಳೆಗಳ ರಕ್ಷಣೆ ಹಾಗೂ ರೈತರ ಬದುಕಿನ ಹಿತದೃಷ್ಟಿಯಿಂದ ನವೆಂಬರ್ 30ರವರೆಗೆ ಕಾಲುವೆಗಳಿಗೆ ನೀರು ಹರಿಸುವುದು ಅತ್ಯಗತ್ಯವಾಗಿದೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಒತ್ತಾಯವಾಗಿದೆ.

ನೀರಿನ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

ರಾಜೂಗೌಡ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿಗೆ ಸಿದ್ಧತೆ :

ಮಾಜಿ ಸಚಿವ ರಾಜೂಗೌಡ ಅವರ ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿಯಿಂದ ಸುಭಾಷ್ಚಂದ್ರ ಬೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿತ್ತು. ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಅದರ ಮೂಲಕ ಸರ್ಕಾರಕ್ಕೆ ಒಗ್ಗಟ್ಟಿನ ಸಂದೇಶ ರವಾನಿಸಲು ಸಂಘಟಕರು ಮುಂದಾಗಿದ್ದರು.

ಒಟ್ಟಾರೆ, ರೈತರ ನೀರಿನ ಹಕ್ಕಿನ ಹೋರಾಟಕ್ಕೆ ಯಾದಗಿರಿ ನಗರದ ವ್ಯಾಪಾರಸ್ಥರು ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಬಂದ್ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆದಿದೆ. ಕಾಲುವೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

Tags

Yadgir bandhcanalswater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X