Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಎಲ್ಲರೂ ಕಾನೂನಿನ ಜಾಗೃತಿ ಹೊಂದುವುದು...

ಎಲ್ಲರೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯ: ನ್ಯಾ.ಯಮನಪ್ಪ ಬಮ್ಮಣಗಿ

ವಾರ್ತಾಭಾರತಿವಾರ್ತಾಭಾರತಿ13 Nov 2026 10:32 PM IST
share
ಎಲ್ಲರೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯ: ನ್ಯಾ.ಯಮನಪ್ಪ ಬಮ್ಮಣಗಿ

ಸುರಪುರ: ಪ್ರತಿಯೊಬ್ಬರಿಗೂ ಕಾನೂನಿನ ಕುರಿತದ ಜಾಗೃತಿ ಅಗತ್ಯವಾಗಿದೆ ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸುರಪುರ ಪೀಠದ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ನೆರವು ಸಿಗಬೇಕು, ಎಲ್ಲರಿಗೂ ಕಾನೂನುಗಳು ಅನ್ವಯಿಸುತ್ತದೆ ಮತ್ತು ಕಾನೂನಿನ ಅಗತ್ಯತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಸವರಾಜ ಅನಸೂರ ಮಾತನಾಡಿ, ಪ್ರತಿಯೊಬ್ಬರಲ್ಲಿ ಕಾನೂನಿನ ಕುರಿತು ಜಾಗೃತಿ ಮೂಡಿಸಲು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ಸಾರ್ವಜನಿಕರು ಕೂಡ ಇವುಗಳ ನೆರವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ವಕೀಲ ಗುರುಪಾದಪ್ಪ ಆರ್ ಬಂಗಾಳ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮುದುಕಪ್ಪ ಓದನ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೆ.ಎಂ ಪಾಟೀಲ್, ಸರ್ಕಾರಿ ಅಭಿಯೋಜಕ ಹೈಯ್ಯಾಳಪ್ಪ ಬಳಬಟ್ಟಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಯಂಕೋಬ ದೇಸಾಯಿ, ಸುರೇಶ ಪಾಟೀಲ್, ಹಿರಿಯ ವಕೀಲ ರಮಾನಂದ ಕವಲಿ, ಬಸವರಾಜ ಕಿಲ್ಲೇದಾರ ಉಪಸ್ಥಿತರಿದ್ದರು.

Tags

Justice Yamanappa Bammanagilaw
share
ವಾರ್ತಾಭಾರತಿ
ವಾರ್ತಾಭಾರತಿ
Next Story
X