Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ |ಜಿಲ್ಲೆಯಲ್ಲಿ ಅಕ್ರಮ ಮರಳು...

ಯಾದಗಿರಿ |ಜಿಲ್ಲೆಯಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಿರಂತರವಾಗಿ ನಡೆಯುತ್ತಿದೆ : ಮಾಜಿ ಸಚಿವ ರಾಜುಗೌಡ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Oct 2025 11:23 PM IST
share
ಯಾದಗಿರಿ |ಜಿಲ್ಲೆಯಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಿರಂತರವಾಗಿ ನಡೆಯುತ್ತಿದೆ : ಮಾಜಿ ಸಚಿವ ರಾಜುಗೌಡ ಆರೋಪ

ಯಾದಗಿರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ವಿಶೇಷವಾಗಿ ಸುರಪುರ ತಾಲೂಕಿನಲ್ಲಿ‌ ಮಿತಿಮೀರಿದೆ.‌ ಒಂದೇ ರಾಯಲ್ಟಿ ಪಡೆದು ಹತ್ತಾರು ಲಾರಿಗಳಲ್ಲಿ‌ ಮರಳು ಸಾಗಾಟ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ್( ರಾಜುಗೌಡ ) ಆರೋಪಿಸಿದರು.

ತಾಲೂಕಿನ ಕೃಷ್ಣ ನದಿಪಾತ್ರದಲ್ಲಿ ನಿತ್ಯ ನೂರಾರು ಟಿಪ್ಪರ್ ಗಳ ಮೂಲಕ ಅಕ್ರಮ ಮರಳು ಸಾಗಟ ಮಾಡಲಾಗುತ್ತಿದೆ. ಈ ಬಗ್ಗೆ ನಾನು ಹಲವು ಬಾರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಒಂದು ವೇಳೆ ಇದು ಹೀಗೆ ಮುಂದುವರೆದರೆ ನಮ್ಮ‌ ಕಾರ್ಯಕರ್ತರೇ ಲಾರಿಗಳ ಟೈಯರಿನ ಗಾಳಿ ತೆಗೆಯಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಸುರಪುರ ತಾಲೂಕಿನಲ್ಲಿ ಪೋಲಿಸರಿಗೆ ರಕ್ಷಣೆ ಇಲ್ಲದಂತಾಗಿದೆ. ಎಸ್.ಬಿ.ಕರ್ತವ್ಯದಲ್ಲಿದ್ದ ನಿಂಗಣ್ಣ ಎನ್ನುವ ಒಬ್ಬ ಪೊಲೀಸ್ ಪೇದೆಯನ್ನು ಸುರಪುರ ಶಾಸಕರ ಆಪ್ತರು ಕರೆದೊಯ್ದು ತೋಟದಲ್ಲಿ ಹಗ್ಗ ಬಿಗಿದು ಮನಬಂದಂತೆ ಥಳಿಸಿದ್ದಾರೆ. ಕೊನೆಗೆ ಪೊಲಿಸರೇ ಸ್ಥಳಕ್ಕೆ ತೆರಳಿ ಕಾರ್ಯಕರ್ತರಿಗೆ ಮನವಿ ಮಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದಾರೆ. ಇದು ದೊಡ್ಡ ದುರಂತ ಎಂದರು.

ನಾರಾಯಣಪುರ ಪಿಎಸ್ ಐ ರಾಜಶೇಖರ ರೌಡಿಶೀಟರ್ ನಾಗರಾಜ ಜತೆ ಕೈ ಜೋಡಿಸಿ ಕಾನೂನು ಸುವ್ಯವಸ್ಥೆ ಹದಗೆಡಿಸಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿ ರೌಡಿಶೀಟರ್ ಜತೆ ಸ್ನೇಹ ಬೆಳೆಸುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ, ಸಾರ್ವಜನಿಕರ ಮೇಲೆ ಪೊಲೀಸರು ಕೇಸ್ ಹಾಕಲು ಮುಂದಾದರೆ ನಾನಂತೂ ಸುಮ್ಮನಿರಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಭೀಮಾ‌ ಪ್ರವಾಹ ಹಾಗೂ ವ್ಯಾಪಕ ಮಳೆ ಕಾರಣದಿಂದ ಜಿಲ್ಲಾದ್ಯಂತ ಲಕ್ಷಾನುಗಟ್ಟಲೇ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಸರ್ಕಾರ ಕೂಡಲೇ ಬೆಳೆ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವ ನರಸಿಂಹ ನಾಯಕ್ ( ರಾಜುಗೌಡ ) ಆಗ್ರಹಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾದ್ಯಕ್ಷ ಬಸವರಾಜ ವಿಭೂತಿಹಳ್ಳಿ, ಪ್ರಮುಖರಾದ ಮಹೇಶರಡ್ಡಿ ಮುದ್ನಾಳ್, ಅಮೀನರಡ್ಡಿ ಯಾಳಗಿ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ದೇವೀಂದ್ರನಾತ ನಾದ್, ಪರಶುರಾಮ ಕುರಕುಂದಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X