Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರದಲ್ಲಿ ಅದ್ಧೂರಿ ನಾಡಹಬ್ಬಕ್ಕೆ...

ಸುರಪುರದಲ್ಲಿ ಅದ್ಧೂರಿ ನಾಡಹಬ್ಬಕ್ಕೆ ಚಾಲನೆ: ಆನೆಯ ಮೇಲೆ ಅಂಬಾರಿಯಲ್ಲಿ ನಾಡದೇವತೆ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ11 Oct 2026 6:19 PM IST
share
ಸುರಪುರದಲ್ಲಿ ಅದ್ಧೂರಿ ನಾಡಹಬ್ಬಕ್ಕೆ ಚಾಲನೆ: ಆನೆಯ ಮೇಲೆ ಅಂಬಾರಿಯಲ್ಲಿ ನಾಡದೇವತೆ ಮೆರವಣಿಗೆ

ಸುರಪುರ: ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಪಟ್ಟಣದಲ್ಲಿ ನಾಡಹಬ್ಬ ಉತ್ಸವ ಸಮಿತಿಯಿಂದ 40ನೇ ವರ್ಷದ ನಾಡ ಹಬ್ಬಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.

ಪ್ರಥಮ ಬಾರಿಗೆ ಮೈಸೂರು ದಸರಾ ಮಾದರಿಯಲ್ಲಿ ಆನೆಯ ಮೇಲೆ ಅಂಬಾರಿ ಕೂಡಿಸಿ ಅದರಲ್ಲಿ ನಾಡ ದೇವತೆಯ ಮೂರ್ತಿ ಪ್ರತಿಷ್ಠಾಪಿಸಿ ಭವ್ಯವಾದ ಮೆರವಣಿಗೆಯನ್ನು ನಡೆಸುವ ಮೂಲಕ ನಾಡ ಹಬ್ಬ ಆರಂಭಗೊಂಡಿದೆ.

ಪಟ್ಟಣದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಂಬಾರಿಯಲ್ಲಿರುವ ನಾಡ ದೇವಿಯ ಮೂರ್ತಿಗೆ ಸುರಪುರ ಅರಸು ವಂಶಸ್ಥ ರಾಜ ಕೃಷ್ಣಪ್ಪ ನಾಯಕ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜಾ ಕೃಷ್ಣಪ್ಪ ನಾಯಕ ಅವರು, ಹಿಂದೆ ಸುರಪುರದಲ್ಲಿಯೂ ಮೈಸೂರು ದಸರಾದಂತೆ ನವರಾತ್ರಿ ಹಾಗೂ ದಸರಾ ಆಚರಣೆ ನಡೆಯುತ್ತಿತ್ತು ಎಂದು ತಿಳಿದು ಬರುತ್ತದೆ. ಈಗ ಅದರ ಸ್ಮರಣೆಯ ರೀತಿಯಲ್ಲಿ ದಸರಾ ಹಬ್ಬ ಆಚರಣೆಗೆ ನಾಡಹಬ್ಬ ಉತ್ಸವ ಸಮಿತಿ ಮುಂದಾಗಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.

ಇದಕ್ಕೂ ಮುನ್ನ ಗರುಡಾದ್ರಿ ಕಲಾಮಂದಿರದಲ್ಲಿ ಆನೆಗೆ ಪೂಜೆ ಸಲ್ಲಿಸಿ ಸಿಂಗಾರಗೊಳಿಸಲಾಯಿತು. ನಾಡದೇವತೆಯ ಮೂರ್ತಿಗೂ ವಿಷ್ಣು ಪ್ರಕಾಶ್ ಜೋಶಿ ನೇತೃತ್ವದಲ್ಲಿ ಪೂಜೆ ಸಲ್ಲಿಸುವ ಮೂಲಕ ನಾಡ ದೇವಿಯ ಮೂರ್ತಿಯನ್ನು ಆನೆಯ ಸಾರೋಟಿನಲ್ಲಿ ಕರೆದುಕೊಂಡು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದವರೆಗೂ ತೆರಳಿ ನಂತರ ಅಂಬಾರಿಯಲ್ಲಿ ನಾಡ ದೇವಿಯ ಮೂರ್ತಿ ಪ್ರತಿಷ್ಠಾಪಿಸಲಾಯಿತು.

ಈ ಸಂದರ್ಭದಲ್ಲಿ ನಾಡಹಬ್ಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ರಾಜಾ ಪಾಮ ನಾಯಕ, ಅಧ್ಯಕ್ಷ ರಾಜಾ ಮುಕುಂದ ನಾಯಕ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜಾ ವಾಸುದೇವ ನಾಯಕ, ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ರಾಜಾ ವಿಜಯ ಕುಮಾರ ನಾಯಕ, ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮಾದರಖಾನಿ, ಪಬ್ಲಿಕ್ ರೀಕ್ರೀಯೇಶನ್ ಕ್ಲಬ್ ಅಧ್ಯಕ್ಷ ಅರವಿಂದ ಕುಮಾರ, ಕಾರ್ಯದರ್ಶಿ ಡಾ.ಸುರೇಶ್. ಆರ್ ಸಜ್ಜನ್, ಕಿಶೋರ್ ಚಂದ್ ಜೈನ್,ಗ್ಯಾನ್ ಚಂದ್ ಜೈನ್,ಹೆಚ್.ಸಿ.ಪಾಟೀಲ್, ನಯೋಪ್ರಾ ಮಾಜಿ ಅಧ್ಯಕ್ಷ ಪ್ರಕಾಶ ಸಜ್ಜನ್, ಸೋಮನಾಥ ಡೊಣ್ಣಿಗೇರ, ಗೋಪಾಲದಾಸ್ ಲಡ್ಡಾ , ವಿರೇಶ ನಿಷ್ಠಿ ದೇಶಮುಖ, ಪ್ರಕಾಶ ಅಂಗಡಿ, ಸೋಮರಾಯ ಶಖಾಪುರ, ಅಮರೇಶ ಕುಂಬಾರ, ಮಂಜುನಾಥ ಗುಳಗಿ, ರಾಘವೇಂದ್ರ ಗುಡಗುಂಟಿ, ವೆಂಕಟೇಶ ಬೈರಿಮಡ್ಡಿ,ಯಲ್ಲಪ್ಪ ಹುಲಿಕಲ್ ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು.

Tags

NadahabbaSurpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X