Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್ | ಎಸೆಸೆಲ್ಸಿ...

ಗುರುಮಠಕಲ್ | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ರಾತ್ರಿ ವಿಶೇಷ ತರಗತಿಗೆ ಶಾಸಕ ಕಂದಕೂರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ8 March 2026 11:43 PM IST
share
ಗುರುಮಠಕಲ್ | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ರಾತ್ರಿ ವಿಶೇಷ ತರಗತಿಗೆ ಶಾಸಕ ಕಂದಕೂರ್ ಭೇಟಿ

ಗುರುಮಠಕಲ್: ಎಸೆಸೆಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಅವರು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ರಾತ್ರಿ ವಿಶೇಷ ತರಗತಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳ ಅಧ್ಯಯನದ ಪ್ರಗತಿಯನ್ನು ವಿಚಾರಿಸಿದ ಅವರು, ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಹೇಳಿದರು. ಶ್ರಮಪಟ್ಟು ಓದಿದರೆ ಯಾವುದೇ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ನಿಮ್ಮ ಯಶಸ್ಸು ಕುಟುಂಬದ ಹೆಮ್ಮೆ ಮಾತ್ರವಲ್ಲ, ಸಮಾಜದ ಗೌರವವನ್ನೂ ಹೆಚ್ಚಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಇದೇ ಸಂದರ್ಭದಲ್ಲಿ ಎಸೆಸೆಲ್ಸಿ ನೋಡಲ್ ಅಧಿಕಾರಿ ರವೀಂದ್ರ ಚೌಹಣ ಮಾತನಾಡಿ, ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಹಲವು ಶಾಲೆಗಳಲ್ಲಿ ರಾತ್ರಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಈ ರಾತ್ರಿ ತರಗತಿಗಳಲ್ಲಿ ಶಿಕ್ಷಕರು ತಮ್ಮ ವೈಯಕ್ತಿಕ ಸಮಯವನ್ನೇ ಮೀಸಲಿಟ್ಟು ವಿದ್ಯಾರ್ಥಿಗಳಿಗೆ ಪಾಠಗಳನ್ನು ಪುನರವಲೋಕನ ಮಾಡಿಸಿ, ಮಾದರಿ ಪ್ರಶ್ನೆಪತ್ರಿಕೆಗಳ ಮೂಲಕ ಅಭ್ಯಾಸ ಮಾಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಗುರು ಕೃಷ್ಣರೆಡ್ಡಿ, ಸಿ.ಆರ್.ಸಿ ಬಾಲಪ್ಪ ಸಿರಿಗೆಮ್, ಲಕ್ಷ್ಮಿಕಾಂತ ರೆಡ್ಡಿ, ವೆಂಕಟರಾಮುಲು, ರಾಜಕುಮಾರ, ಶರಣಗೌಡ, ಕೇ. ರವಿಕಾಂತ್, ನರಸಪ್ಪ, ಶರಣಪ್ಪ ಪಾಟೀಲ್, ಎಸ್.ಎಂ. ಭೂತಾಳ, ಶರಣಪ್ಪ ಪಾಂಚಳ್, ನರಸಪ್ಪ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Gurumathakal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X