Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್ | ದೇಶ, ರಾಷ್ಟ್ರ ಧ್ವಜಕ್ಕೆ...

ಗುರುಮಠಕಲ್ | ದೇಶ, ರಾಷ್ಟ್ರ ಧ್ವಜಕ್ಕೆ ತಾಯಿ ಸ್ಥಾನ: ಲಲಿತಾ ಅನಪುರ

ವಾರ್ತಾಭಾರತಿವಾರ್ತಾಭಾರತಿ12 Aug 2025 10:36 PM IST
share
ಗುರುಮಠಕಲ್ | ದೇಶ, ರಾಷ್ಟ್ರ ಧ್ವಜಕ್ಕೆ ತಾಯಿ ಸ್ಥಾನ: ಲಲಿತಾ ಅನಪುರ

ಗುರುಮಠಕಲ್: ದೇಶ ಮತ್ತು ದೇಶದ ಸಾರ್ವಭೌಮತೆ ಮತ್ತು ಸ್ವಾಭಿಮಾನ ಬಿಂಬಿಸುವ ರಾಷ್ಟ್ರ ಧ್ವಜ ಭಾವನಾತ್ಮಕ ಸಂಬಂಧ ಕಲ್ಪಿಸುತ್ತದೆ. ದೇಶ ಮತ್ತು ರಾಷ್ಟ್ರಧ್ವಜವನ್ನು ನಾವು ತಾಯಿಯ ಸ್ಥಾನದಲ್ಲಿಟ್ಟು ಗೌರವಿಸಬೇಕು' ಎಂದು ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಹೇಳಿದರು.

ಪಟ್ಟಣದಲ್ಲಿ ʼಹರ್ ಘರ್ ತಿರಂಗಾʼ ಅಭಿಯಾನದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಮನೆಯಲ್ಲೂ ಆಗಸ್ಟ್ 15ರಂದು ಬೆಳಿಗ್ಗೆ ತ್ರಿವರ್ಣ ಧ್ವಜಾರೋಹಣ ಮಾಡುವುದು ಮತ್ತು ಗೌರವ ಪೂರ್ವಕವಾಗಿ ಸಂಜೆ ವೇಳೆ ಅವರೋಹಣವೂ ಶಿಷ್ಟಾಚಾರದಂತೆ ನಡೆಸಬೇಕಿದೆ. ಜತೆಗೆ ಧ್ವಜವನ್ನು ಅತ್ಯಂತ ಗೌರವದಿಂದ ಮನೆಯಲ್ಲಿ ಸಂರಕ್ಷಿಸಿಡಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗುವಂತೆ ಬಿಡಬೇಡಿ' ಎಂದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಪಕ್ಷದ ಕಾರ್ಯಕರ್ತರು ಬೈಕ್‌ಗಳಿಗೆ ತ್ರಿವರ್ಣ ಧ್ವಜವನ್ನು ಅಳವಡಿಸಿ, ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡರು. ಪಟ್ಟಣದ ಪ್ರಮುಖ ಬಡಾವಣೆಗಳ ಮುಖ್ಯರಸ್ತೆಗಳ ಮೂಲಕ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಅವರ ಮೂರ್ತಿಗಳಿಗೆ ಹೂಮಾಲೆ ಹಾಕುವ ಮೂಲಕ ಬೈಕ್ ರ್‍ಯಾಲಿ ಪೂರ್ಣಗೊಂಡಿತು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ನೀಲಪ್ಪ ಗುಳಿಗಿ, ಯುವ ಮೋರ್ಚಾ ಅಧ್ಯಕ್ಷ ಶ್ರೀಧರ, ಮಂಡಲ ಘಟಕದ ಅಧ್ಯಕ್ಷ ನರಸಿಂಹುಲು ನಿರೇಟಿ, ಕೆ.ದೇವದಾಸ, ವೆಂಕಟಪ್ಪ ಅವಾಂಗಪುರ, ಮಲ್ಲಿಕಾರ್ಜುನ ಹೊನಗೇರಾ, ಚಂದುಲಾಲ್ ಚೌದರಿ, ಜಗದೀಶ ಮೇಂಗಜಿ, ಮೌನೇಶ ಬೆಳಗೇರಾ, ವಿನಾಯಕರಾವ ಜನಾರ್ಧನ, ರಾಜೇಂದ್ರ ಕಲಾಲ್, ಮಲ್ಲೇಶಪ್ಪ ಬೇಲಿ, ರವೀಂದ್ರರೆಡ್ಡಿ ಪೋತುಲ್, ರಾಮುಲು, ಮರಿಲಿಂಗ, ಲಕ್ಷ್ಮಣ ಆಶನಾಳ, ಬಾಲಪ್ಪ, ಸುನೀಲ್ ಕಡೇಚೂರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X