Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಸರ್ಕಾರಿ ಶಾಲೆಗೆ ಅಝೀಂ ಪ್ರೇಮ್...

ಯಾದಗಿರಿ: ಸರ್ಕಾರಿ ಶಾಲೆಗೆ ಅಝೀಂ ಪ್ರೇಮ್ ಜಿ ಫೌಂಡೇಶನ್ ಮುಖ್ಯಸ್ಥರ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Jun 2025 9:26 PM IST
share
ಯಾದಗಿರಿ: ಸರ್ಕಾರಿ ಶಾಲೆಗೆ ಅಝೀಂ ಪ್ರೇಮ್ ಜಿ ಫೌಂಡೇಶನ್ ಮುಖ್ಯಸ್ಥರ ಭೇಟಿ

ಯಾದಗಿರಿ: ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಝೀಂ ಪ್ರೇಮ್ ಜಿ ಫೌಂಡೇಶನ್ ನ ಸಂಜೀವ ಕುಲಕರ್ಣಿ ಮತ್ತು ಅವರ ತಂಡ ಭೇಟಿ ನೀಡಿ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಸಂಜೀವ ಕುಲಕರ್ಣಿ, ಪ್ರತಿಯೊಂದು ಮಗುವಿನ ಉತ್ತಮವಾದ ವಿದ್ಯಾಭ್ಯಾಸಕ್ಕಾಗಿ ಫೌಂಡೇಶನ್ ಗಮನಹರಿಸುತ್ತದೆ ಹಾಗೂ ಫೌಂಡೇಶನ್ ನಿಂದ ನೀಡುವ ಸೌಲಭ್ಯಗಳು ಸರಿಯಾಗಿ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ವಿಶೇಷ ಚೇತನ ಮಕ್ಕಳು ಕೂಡ ಸಾಮಾನ್ಯ ಮಕ್ಕಳಂತೆ ಶಿಕ್ಷಣದಲ್ಲಿ ಸಾಧನೆ ಮಾಡಬಹುದು, ಚೆನ್ನಾಗಿ ಓದುವ ಮೂಲಕ ನಿಮ್ಮ ಪೋಷಕರ ಹೆಸರನ್ನು ಕೂಡ ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು. ಹಾಗೂ ಶಾಲೆಯಲ್ಲಿನ ಎಲ್ಲಾ ಶಿಕ್ಷಕರನ್ನು ಉದ್ದೇಶಿಸಿ ಎಲ್ಲಾ ಮಕ್ಕಳ ಉತ್ತಮ ಕಲಿಕೆಗಾಗಿ ತಾವುಗಳು ಕೂಡ ನಿರಂತರವಾಗಿ ಶ್ರಮಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಿಐಈಆರ್‌ಟಿ ಮಹಾದೇವಪ್ಪ ಗುತ್ತೇದಾರ್, ಎಪಿಡಿ ಸಂಸ್ಥೆಯ ನಿರ್ದೇಶಕ ರಮೇಶ್ ದುಂಡಪ್ಪ, ಪ್ರಾಜೆಕ್ಟ್ ಮ್ಯಾನೇಜರ್ ಸಂಪರೀತಾ, ರಮೇಶ ಮನೆ ನಾಗಪ್ಪ ಅವಂಟಿ ಗಿರೀಶ್ ಕುಲಕರ್ಣಿ, ಸೌಮ್ಯ, ನಾರಾಯಣಮ್ಮ ತಂಡದಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಶಾಲೆಯ ಮುಖ್ಯೋಪಾದ್ಯಯರು ಸೇರಿದಂತೆ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

Tags

Azim Prem Ji FoundationYadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X