Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲಾ ಬಂದ್‌ಗೆ ಹುಣಸಗಿ...

ಯಾದಗಿರಿ ಜಿಲ್ಲಾ ಬಂದ್‌ಗೆ ಹುಣಸಗಿ ಪತ್ತಿನ ಸಹಕಾರ ಸಂಘದ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ4 Nov 2026 8:24 PM IST
share
ಯಾದಗಿರಿ ಜಿಲ್ಲಾ ಬಂದ್‌ಗೆ ಹುಣಸಗಿ ಪತ್ತಿನ ಸಹಕಾರ ಸಂಘದ ಬೆಂಬಲ

ಹುಣಸಗಿ: ರೈತರ ಹಿತದೃಷ್ಟಿಯಿಂದ ನವೆಂಬರ್ 6ರಂದು ಯಾದಗಿರಿ ಜಿಲ್ಲೆಯಾದ್ಯಂತ ಕರೆ ನೀಡಿರುವ ಬಂದ್‌ಗೆ ಹುಣಸಗಿ ಪಟ್ಟಣದ ಪತ್ತಿನ ಸಹಕಾರ ಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. ಅಂದು ಸಂಘದ ಹುಣಸಗಿ ಮುಖ್ಯ ಕಚೇರಿ ಹಾಗೂ ಗೆದ್ದಲಮರಿ ಶಾಖಾ ಕಚೇರಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲು ಸಂಘದ ಷೇರುದಾರರು ಒಮ್ಮತದಿಂದ ನಿರ್ಧರಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಬಸವರಾಜ ಮೇಲಿನಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಬೆನ್ನೆಲುಬಾಗಿರುವ ರೈತರ ಸಂಕಷ್ಟಕ್ಕೆ ಪ್ರತಿಯೊಬ್ಬರೂ ಸ್ಪಂದಿಸಬೇಕು ಎಂಬ ಉದ್ದೇಶದಿಂದ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಾಮೂಹಿಕ ಸಂಘಟನೆಗಳ ಒಕ್ಕೂಟ ಹಾಗೂ ರಾಜಕೀಯ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಮಾಜಿ ಸಚಿವ ನರಸಿಂಹನಾಯಕ ರಾಜುಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಯಾದಗಿರಿ ಜಿಲ್ಲಾ ಬಂದ್‌ಗೆ ಸಂಘವು ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಅವರು ತಿಳಿಸಿದ್ದಾರೆ.

ಸಹಕಾರ ಸಂಘದಲ್ಲಿ ಸಾವಿರಾರು ಷೇರುದಾರರು ರೈತಾಪಿ ವರ್ಗದವರಾಗಿದ್ದು, ರೈತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಇವರೆಲ್ಲರೂ ಬಸವಸಾಗರದ ನೀರನ್ನೇ ಅವಲಂಬಿಸಿದ್ದಾರೆ. ರೈತರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಂಘ ಸದಾ ಮುಂಚೂಣಿಯಲ್ಲಿರಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಹಾಗೂ ಸ್ಥಳೀಯ ಶಾಸಕರು ವಿಶೇಷ ಮುತುವರ್ಜಿ ವಹಿಸಿ ರೈತರ ಕಷ್ಟ-ನೋವುಗಳನ್ನು ಅರಿತು ನವೆಂಬರ್ 30ರವರೆಗೆ ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ರೈತರ ಬೆಳೆಗಳಿಗೆ ನೀರಿಲ್ಲದೆ ಫಸಲು ಕೈತಪ್ಪುವ ಸಾಧ್ಯತೆಯಿದ್ದು, ರೈತರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಲಾಲಬಹದ್ದೂರ್ ಶಾಸ್ತ್ರಿ ಜಲಾಶಯ ಹಾಗೂ ಬಸವಸಾಗರ ಜಲಾಶಯಗಳಲ್ಲಿ ನೀರಿನ ಲಭ್ಯತೆ ಇದ್ದರೂ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಸ್ವಾರ್ಥದ ಉದ್ದೇಶದಿಂದ ನೀರಿನ ಸಂಗ್ರಹದ ಕುರಿತು ಅವೈಜ್ಞಾನಿಕ ಮಾಹಿತಿ ನೀಡುವ ಮೂಲಕ ತಮ್ಮ ಜಿಲ್ಲೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ರೈತರ ಹಿತ ಕಾಪಾಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಘದ ಅಧ್ಯಕ್ಷ ಬಸವರಾಜ ಮೇಲಿನಮನಿ, ಚಂದ್ರಶೇಖರ ದೇಸಾಯಿ, ಗುರಲಿಂಗಣ್ಣ ಸಜ್ಜನ್, ಪದ್ಮಾವತಿ ಕುಲಕರ್ಣಿ, ಶಾಂತಗೌಡ ಹಿರೇಮಠ, ಶರಣಗೌಡ ಪಾಟೀಲ್, ಚಂದ್ರಶೇಖರ ಬೊರಮಗುಂಡ, ಲಕ್ಷ್ಮಣ ಚವ್ಹಾಣ, ಬಸವರಾಜ ಮಾಲಿಪಾಟೀಲ್, ಅಮರೇಶ್ ವೈಲಿ, ದೇವು ಬೈಚಬಾಳ, ಶಶಿಕಲಾ ಮುರಾಳ್ ಹಾಗೂ ಶಿವಕುಮಾರ ಚಿಂಚೋಳಿ ಉಪಸ್ಥಿತರಿದ್ದರು.

Tags

YadgirHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X