Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಜಿಲ್ಲಾ ಜೂನಿಯರ್ ಕಬಡ್ಡಿ...

ಹುಣಸಗಿ | ಜಿಲ್ಲಾ ಜೂನಿಯರ್ ಕಬಡ್ಡಿ ಆಟಗಾರರ ಆಯ್ಕೆ ಪ್ರಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ12 Oct 2026 7:57 PM IST
share
ಹುಣಸಗಿ | ಜಿಲ್ಲಾ ಜೂನಿಯರ್ ಕಬಡ್ಡಿ ಆಟಗಾರರ ಆಯ್ಕೆ ಪ್ರಕ್ರಿಯೆ

ಹುಣಸಗಿ: ಬಿಹಾರದ ಪಾಟಲಿಪುತ್ರ ಕ್ರೀಡಾ ಸಂಕೀರ್ಣದಲ್ಲಿ ನವೆಂಬರ್ 2ರಿಂದ 4ರವರೆಗೆ ನಡೆಯಲಿರುವ 52ನೇ ಜೂನಿಯರ್ ಬಾಲಕರ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯ ಅಂಗವಾಗಿ, ಯಾದಗಿರಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ.) ವತಿಯಿಂದ ಹುಣಸಗಿ ಪಟ್ಟಣದ ಸರ್ಕಾರಿ ಪಿಯು ಬಾಲಕರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಜೂನಿಯರ್ ಬಾಲಕರ ಕಬಡ್ಡಿ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು.

ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 52 ಜೂನಿಯರ್ ಕಬಡ್ಡಿ ಆಟಗಾರರು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ನಿಂಗಣ್ಣ ಚೌಹಾಣ್, ನಾಗನಗೌಡ ಪಾಟೀಲ್, ಬೈಲಪ್ಪ, ದೇವಪ್ಪ ಕಡದರಾಳ, ಬಸವರಾಜ ಗುತ್ತೇದಾರ್, ಭೀಮಣ್ಣ ಚೈನಿ ಹಾಗೂ ಅಲಿಬಾಯಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Tags

KabaddiHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X