Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಬಾಲ ಕಾರ್ಮಿಕರನ್ನು...

ಹುಣಸಗಿ | ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ಪಿಎಸ್‌ಐ ರಾಹುಲ್ ಪವಾಡೆ

ವಾರ್ತಾಭಾರತಿವಾರ್ತಾಭಾರತಿ13 Sept 2026 7:55 PM IST
share
ಹುಣಸಗಿ | ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ಪಿಎಸ್‌ಐ ರಾಹುಲ್ ಪವಾಡೆ

ಹುಣಸಗಿ : 14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ ನೀಡಿದರು.

ಪಟ್ಟಣದ ಪೊಲೀಸ್ ಇಲಾಖೆ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ಪತ್ತೆಹಚ್ಚುವ ವಿಶೇಷ ಕಾರ್ಯಾಚರಣೆ ನಡೆಸಿ ಹೋಟೆಲ್‌, ಡಾಬಾ, ಲಾಡ್ಜ್‌, ಪೆಟ್ರೋಲ್ ಬಂಕ್ ಹಾಗೂ ರಸಗೊಬ್ಬರ ಅಂಗಡಿಗಳಲ್ಲಿ ತಪಾಸಣೆ ನಡೆಸಿದ ಬಳಿಕ ಅವರು ಮಾತನಾಡಿದರು.

ಬಾಲ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ಕಳುಹಿಸುವುದು ಮತ್ತು ಅವರನ್ನು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಇಂತಹ ಕೃತ್ಯದಲ್ಲಿ ತೊಡಗಿರುವವರು ಹಾಗೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅಡಿಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸುವುದು ಗಂಭೀರ ಅಪರಾಧವಾಗಿದ್ದು, ಉಲ್ಲಂಘನೆ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಿಎಸ್‌ಐ ತಿಳಿಸಿದರು.

ಈ ಸಂದರ್ಭದಲ್ಲಿ ಎಎಸ್ಐ ಚಂದ್ರಾಮ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಸುಭಾಷ್, ಡಂಬಳ, ಶಿವರಾಜ್, ಪ್ರಶಾಂತಿ, ಸಿದ್ದು, ಅಮರೇಶ್ ಸೇರಿದಂತೆ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X