Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ನ. 25ರವರೆಗೆ ಕಾಲುವೆಗಳಿಗೆ...

ಹುಣಸಗಿ | ನ. 25ರವರೆಗೆ ಕಾಲುವೆಗಳಿಗೆ ನಿರಂತರ ನೀರು ಹರಿಸಲು ರೈತರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Oct 2026 3:21 PM IST
share
ಹುಣಸಗಿ | ನ. 25ರವರೆಗೆ ಕಾಲುವೆಗಳಿಗೆ ನಿರಂತರ ನೀರು ಹರಿಸಲು ರೈತರ ಆಗ್ರಹ

ಹುಣಸಗಿ: ವಾರಬಂದಿ ಪದ್ಧತಿಯನ್ನು ರದ್ದುಗೊಳಿಸಿ, ನ.25ರವರೆಗೆ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಮುದನೂರಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಮಲ್ಲನಗೌಡ ನಗನೂರ ಹಾಗೂ ಬಿಜೆಪಿ ಮುಖಂಡ ಕೃಷ್ಣಾರಡ್ಡಿ ಮುದನೂರ ಮಾತನಾಡಿ, ಕೆಲ ದಿನಗಳ ಹಿಂದೆ ನಡೆದ ಸಲಹಾ ಸಮಿತಿ ಸಭೆಯಲ್ಲಿ ವಾರಬಂದಿ ಪದ್ಧತಿಯಡಿ ನ.12ರವರೆಗೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಭತ್ತ, ಶೇಂಗಾ, ಸೂರ್ಯಕಾಂತಿ, ಸಜ್ಜಿ, ಹತ್ತಿ ಹಾಗೂ ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ಹೂ ಬಿಡುವ ಹಂತದಲ್ಲಿವೆ. ಭತ್ತದ ಬೆಳೆ ಕಾಳು ಕಟ್ಟುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರು ಭಾರಿ ನಷ್ಟ ಅನುಭವಿಸಬೇಕಾಗುತ್ತದೆ. ಈಗಾಗಲೇ ಕೃಷಿಗಾಗಿ ಸಾಲ ಮಾಡಿರುವ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಆತಂಕವಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರೈತರ ಬೆಳೆಗಳ ರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳ ಹಿತದೃಷ್ಟಿಯಿಂದ ಕೂಡಲೇ ವಾರಬಂದಿ ಪದ್ಧತಿಯನ್ನು ರದ್ದುಗೊಳಿಸಬೇಕು. ನವೆಂಬರ್ 25ರವರೆಗೆ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವ ಮೂಲಕ ರೈತರಿಗೆ ಆಗಬಹುದಾದ ನಷ್ಟವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೃಷ್ಣಾರಡ್ಡಿ ಮುದನೂರ, ಮಲ್ಲಿಕಾರ್ಜುನ ರೆಡ್ಡಿ ಚೌದ್ರಿ, ಬಸನಗೌಡ ಪಡೆಕನೂರ, ಶಾಂತಾರೆಡ್ಡಿ ಚೌದ್ರಿ, ಸಿದ್ದನಗೌಡ ಯಡಿಯಾಪೂರ, ಶಿವರೆಡ್ಡಿ ಯಡಹಳ್ಳಿ, ಬಸಣ್ಣ ನಾಟೇಕಾರ, ಗೌಡಪ್ಪಗೌಡ ನಿರಲಗಿ, ಸಿದ್ದನಗೌಡ ಬಳವಾಟ, ರಾಜಶೇಖರ ದೇಸಾಯಿ, ಸತೀಶ ರಸ್ತಾಪೂರ, ಹಣಮಂತರೆಡ್ಡಿ ಕಡಕಲ್ಲ, ಬಾಪುಗೌಡ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

canalswaterfarmersFarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X