Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಕುಪ್ಪಿ, ದ್ಯಾಮನಾಳ...

ಹುಣಸಗಿ | ಕುಪ್ಪಿ, ದ್ಯಾಮನಾಳ ಗ್ರಾಮಗಳಿಗೆ ನೂತನ ಬಸ್ ಸೇವೆ ಆರಂಭ: ಗ್ರಾಮಸ್ಥರ ಸಂಭ್ರಮ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ15 Nov 2026 10:26 PM IST
share
ಹುಣಸಗಿ | ಕುಪ್ಪಿ, ದ್ಯಾಮನಾಳ ಗ್ರಾಮಗಳಿಗೆ ನೂತನ ಬಸ್ ಸೇವೆ ಆರಂಭ: ಗ್ರಾಮಸ್ಥರ ಸಂಭ್ರಮ

ಹುಣಸಗಿ: ತಾಲೂಕಿನ ಕುಪ್ಪಿ ಹಾಗೂ ದ್ಯಾಮನಾಳ ಗ್ರಾಮಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ನೂತನ ಸಾರಿಗೆ ಬಸ್ ಸೇವೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಪ್ಪಿ ಗ್ರಾಮದಲ್ಲಿ ಗ್ರಾಮಸ್ಥರು ಬಸ್‌ಗೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಹಣಮಂತ್ರಾಯಗೌಡ ಹಣಮರಡ್ಡಿ, ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸಾರಿಗೆ ಇಲಾಖೆ ಸ್ಪಂದಿಸಿರುವುದು ಸಂತಸದ ಸಂಗತಿಯಾಗಿದೆ. ನೂತನ ಬಸ್ ಸೇವೆಯಿಂದ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರಿಗೆ ಶಾಲಾ-ಕಾಲೇಜು, ಆಸ್ಪತ್ರೆ, ಮಾರುಕಟ್ಟೆ ಸೇರಿದಂತೆ ವಿವಿಧ ಕೆಲಸಗಳಿಗೆ ತೆರಳಲು ಅನುಕೂಲವಾಗಲಿದೆ ಎಂದರು.

ಹಿರಿಯ ಮುಖಂಡ ಮನೋಹರರಾವ್ ಕುಲಕರ್ಣಿ ದ್ಯಾಮನಾಳ ಮಾತನಾಡಿ, ಗ್ರಾಮಗಳಿಗೆ ದೊರೆತಿರುವ ಸಾರಿಗೆ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ನಿಗದಿತ ಸಮಯದಲ್ಲಿ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಸಾರಿಗೆ ಇಲಾಖೆಯ ಸೇವೆಗೆ ಉತ್ತಮ ಸ್ಪಂದನೆ ನೀಡಬೇಕು. ಬಸ್ ಸೇವೆ ನಿರಂತರವಾಗಿ ಮುಂದುವರಿಯಲು ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದ್ಯಾಮನಾಳ ಹಾಗೂ ಕುಪ್ಪಿ ಗ್ರಾಮದ ಗ್ರಾಮಸ್ಥರು ನೂತನ ಬಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ನಿಕಟಪೂರ್ವ ಸದಸ್ಯ ಬಾಲದಂಡಪ್ಪ ವಜ್ಜಲ್, ಪಿಕೆಪಿಎಸ್ ಸಂಘದ ಸದಸ್ಯ ಬಸನಗೌಡ ಹಣಮರಡ್ಡಿ, ಶಾಂತಗೌಡ ಮಾಲಿಪಾಟೀಲ್, ಹಣಮಂತ್ರಾಯಗೌಡ ಹುಡೇದ್, ಸಂಗಣ್ಣ ದೇಸಾಯಿ, ಸುರೇಶಗೌಡ ಹಣಮರಡ್ಡಿ, ಪತ್ರಕರ್ತ ಬಾಲಪ್ಪ, ಯಂಕನಗೌಡ ತೆಗ್ಗಿನಮನಿ, ಬಾಲದಂಡಪ್ಪ ತಳವಾರ, ರವಿ ಹೆಬ್ಬಾಳ, ಬಸವರಾಜ್ ನಾಗಪ್ಪಗೋಳ ಹಾಗೂ ದ್ಯಾಮನಾಳ ಗ್ರಾಮದ ಸಿದ್ದರಾಮಯ್ಯ ಹಿರೇಮಠ, ಶೇಕಪ್ಪಗೌಡ ಪೊಲೀಸ್ ಪಾಟೀಲ್, ನಾರಾಯಣರಾವ್ ಕುಲಕರ್ಣಿ, ಸಂಗಪ್ಪ ಸಾಹುಕಾರ, ದಸ್ತಗೀರಸಾಬ ತಾಳಿಕೋಟಿ, ಪ್ರಭು ನೀಲಗಾರ, ದಾನಪ್ಪ ಸಾಹುಕಾರ ಅಪ್ಪಗೋಳ, ಶಂಕ್ರಪ್ಪ ನಾಯ್ಕೋಡಿ, ಬಸಪ್ಪ ದೇವರಮನಿ, ಮಹ್ಮದ ರಸೂಲ ತಾಳಿಕೋಟಿ ಹಾಗೂ ಪರಮೇಶ್ ಮೇಟಿ ಉಪಸ್ಥಿತರಿದ್ದರು.

Tags

BusHunasagi
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X