Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ವಿದ್ಯಾರ್ಥಿಗಳಿಗೆ ʼಡ್ರಗ್ಸ್...

ಹುಣಸಗಿ | ವಿದ್ಯಾರ್ಥಿಗಳಿಗೆ ʼಡ್ರಗ್ಸ್ ಬೇಡ ಬ್ರೋʼ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 July 2026 7:11 PM IST
share
ಹುಣಸಗಿ | ವಿದ್ಯಾರ್ಥಿಗಳಿಗೆ ʼಡ್ರಗ್ಸ್ ಬೇಡ ಬ್ರೋʼ ಜಾಗೃತಿ ಕಾರ್ಯಕ್ರಮ
ಇತ್ತಿಚೆಗೆ ಯುವಕರು ಮಾದಕ ವಸ್ತುಗಳ ವ್ಯಸಕ್ಕೆ ಬಲಿತಾಗುತ್ತಿರುದು ಆತಂಕಕಾರಿ : ಪಿಎಸ್‌ಐ ರಾಹುಲ್ ಪವಾಡೆ

ಹುಣಸಗಿ: ಪ್ರಸ್ತುತ ಹೆಚ್ಚಿನ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು, ತಮ್ಮ ಶೈಕ್ಷಣಿಕ ಭವಿಷ್ಯ, ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಪಿಎಸ್‌ಐ ರಾಹುಲ್ ಪವಾಡೆ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ಸರ್ಕಾರದ ‘ಡ್ರಗ್ಸ್ ಬೇಡ ಬ್ರೋ’ ಹಾಗೂ RISE ಕಾರ್ಯಕ್ರಮದ ಅಂಗವಾಗಿ ಹುಣಸಗಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಹಾಗೂ ಚಿತ್ರಕಲೆ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಅವುಗಳನ್ನು ತಡೆಗಟ್ಟುವ ಕ್ರಮಗಳು ಹಾಗೂ ವ್ಯಸನದಿಂದ ಹೊರಬರುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮಾದಕ ದ್ರವ್ಯ ಸೇವಿಸುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಆದ್ದರಿಂದ ಯುವಕರಲ್ಲಿ ಈ ಕುರಿತು ನಿರಂತರ ಜಾಗೃತಿ ಮೂಡಿಸಿ, ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳಿಂದ ಪ್ರತಿಭೆ ಪ್ರದರ್ಶನ :

ಪಟ್ಟಣದ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಬಾಲಕರ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧಿಕಾರಿಗಳು ಹಾಗೂ ಉಪನ್ಯಾಸಕರು ಅಭಿನಂದಿಸಿ, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕಿಯರ ಪ್ರೌಡಶಾಲೆ, ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಾಗವಹಿಸಿದ್ದರು.

Tags

studentsHunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X