Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಕಾರ್ಯಕರ್ತರೇ ಪಕ್ಷದ ನಿಜವಾದ...

ಹುಣಸಗಿ | ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ: ರಾಜುಗೌಡ

ವಾರ್ತಾಭಾರತಿವಾರ್ತಾಭಾರತಿ12 Aug 2026 8:10 PM IST
share
ಹುಣಸಗಿ | ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ: ರಾಜುಗೌಡ

ಹುಣಸಗಿ: ತಾಲೂಕಿನ ಕಚಕನೂರ, ಕನ್ನೆಳ್ಳಿ, ಮುದನೂರು, ಕರಿಬಾವಿ ಹಾಗೂ ರಾಂಪುರ ಗ್ರಾಮಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹನಾಯಕ (ರಾಜುಗೌಡ) ಅವರು ಬುಧವಾರ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಆರೋಗ್ಯ ವಿಚಾರಿಸಿದರು.

ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಅವರು, ಅವರ ಆರೋಗ್ಯ, ಕುಟುಂಬದ ಪರಿಸ್ಥಿತಿ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜುಗೌಡ, “ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸುವುದು ನಮ್ಮ ಕರ್ತವ್ಯವಾಗಿದೆ. ಆರೋಗ್ಯವೇ ಜೀವನದ ಬಹುದೊಡ್ಡ ಸಂಪತ್ತು. ಕಾರ್ಯಕರ್ತರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೇ ಸಮಸ್ಯೆ ಎದುರಾದರೂ ಧೈರ್ಯದಿಂದ ಎದುರಿಸಬೇಕು” ಎಂದು ಸಲಹೆ ನೀಡಿದರು.

ಗ್ರಾಮಗಳ ಭೇಟಿಯ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜುಗೌಡ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಗ್ರಾಮಗಳ ವಿವಿಧ ಸಮಸ್ಯೆಗಳ ಬಗ್ಗೆಯೂ ಮುಖಂಡರು ಅವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಸನಗೌಡ ಯಡಿಯಾಪುರ, ಸಿದ್ದನಗೌಡ ಕರಿಬಾವಿ, ಕೃಷ್ಣಾರೆಡ್ಡಿ ಮುದನೂರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X