Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ವಿದ್ಯಾರ್ಥಿಗಳ ಸುಪ್ತ ಪ್ರತಿಭೆ...

ಹುಣಸಗಿ | ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ನೀಲಮ್ಮ ನಾಗರಬೆಟ್ಟ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ22 Nov 2026 4:53 PM IST
share
ಹುಣಸಗಿ | ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ನೀಲಮ್ಮ ನಾಗರಬೆಟ್ಟ

ಹುಣಸಗಿ: ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ನೀಲಮ್ಮ ನಾಗರಬೆಟ್ಟ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಬಲಶೆಟ್ಟಿಹಾಳ ಕ್ಲಸ್ಟರ್‌ನ ಸಿಆರ್‌ಪಿ ಬಸವಂತರಾಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ. ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯವಾಗಿದ್ದು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಅಮರೇಶ ಅರಳಿ, ಉಪಾಧ್ಯಕ್ಷ ವೆಂಕೋಬ ಕಂಪ್ಲಿ, ಸಿಆರ್‌ಪಿ ಸಂಘದ ಅಧ್ಯಕ್ಷ ಸುರೇಶ ಹಾದಿಮನಿ, ಬಿಆರ್‌ಪಿ ರವೀಂದ್ರ ಕನಕರೆಡ್ಡಿ, ಸಿಆರ್‌ಪಿಗಳಾದ ಶಿವಾನಂದ ತೋಟದ, ಲಾಲಸಾ, ಶಿಕ್ಷಕ ಯಮನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪರಶುರಾಮ ಛಲವಾದಿ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ಅತಿಥಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

Tags

HunasagiPratibha Karanjistudents
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X