Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ನಾರಾಯಣಪುರದಲ್ಲಿ ಅರ್ಧಕ್ಕೆ...

ಹುಣಸಗಿ | ನಾರಾಯಣಪುರದಲ್ಲಿ ಅರ್ಧಕ್ಕೆ ಸ್ಥಗಿತಗೊಂಡ ಅಂಗಡಿ ತೆರವು ಕಾರ್ಯಾಚರಣೆ : ಅಧಿಕಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ29 Sept 2026 6:19 PM IST
share
ಹುಣಸಗಿ | ನಾರಾಯಣಪುರದಲ್ಲಿ ಅರ್ಧಕ್ಕೆ ಸ್ಥಗಿತಗೊಂಡ ಅಂಗಡಿ ತೆರವು ಕಾರ್ಯಾಚರಣೆ : ಅಧಿಕಾರಿಗಳ ಪರಿಶೀಲನೆ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಅರ್ಧಕ್ಕೆ ಸ್ಥಗಿತಗೊಂಡಿದ್ದ ಅಂಗಡಿ-ಮುಂಗಟ್ಟುಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾ.ಪಂ. ಇಒ ಬಸಣ್ಣ ನಾಯಕ, ಪಿಡಿಒ ಸಂತೋಷಕುಮಾರ ಬಿರಾದಾರ ಹಾಗೂ ಪಿಡಬ್ಲ್ಯುಡಿ ಇಇ ಎಸ್.ಜಿ. ಪಾಟೀಲ ಅವರು ಗ್ರಾಮಕ್ಕೆ ಭೇಟಿ ನೀಡಿ ಈಗಾಗಲೇ ತೆರವುಗೊಳಿಸಿರುವ ಸ್ಥಳವನ್ನು ಪರಿಶೀಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, ತೆರವಿಗೆ ಒಳಪಡುವ ಅಂಗಡಿಕಾರರೊಂದಿಗೆ ಮತ್ತೊಮ್ಮೆ ಚರ್ಚಿಸಿ ಅವರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ರಸ್ತೆಯ ಮಧ್ಯಭಾಗದಿಂದ ಎರಡೂ ಬದಿಗಳಲ್ಲಿ ತೆರವುಗೊಳಿಸಲು ಅಗತ್ಯವಿರುವ ಎಲ್ಲಾ ಅಳತೆಗಳ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ. ಈ ವಿಚಾರದಲ್ಲಿ ಯಾವುದೇ ಮುಲಾಜಿಲ್ಲದೆ ತೆರವು ಕಾರ್ಯ ಕೈಗೊಳ್ಳಬೇಕಿದೆ. ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯಿಲ್ಲ ಎಂದು ತಿಳಿಸಿದರು.

‘ರಸ್ತೆಯ ಅಗಲೀಕರಣ 12 ಮೀಟರ್ ಅಥವಾ 15 ಮೀಟರ್ ಇರಲಿ, ಅದರ ಅಂತಿಮ ನಿರ್ಧಾರವನ್ನು ನಾವೇ ಕೈಗೊಳ್ಳುತ್ತೇವೆ. ಜನಾಭಿಪ್ರಾಯದ ಬದಲು ತೆರವಿಗೆ ಒಳಪಡುವ ಅಂಗಡಿಕಾರರೊಂದಿಗೆ ಚರ್ಚಿಸಿ, ತೆರವು ಕಾರ್ಯದ ಕುರಿತು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.

ಅಧಿಕಾರಿಗಳು ಈ ಹೇಳಿಕೆ ನೀಡಿ ತೆರಳಿದ ಬಳಿಕ, ಅಂಗಡಿ-ಮುಂಗಟ್ಟುಗಳ ತೆರವು ಕುರಿತು ಮತ್ತೊಮ್ಮೆ ಚರ್ಚೆ ನಡೆಯಲಿರುವುದು ಸ್ಥಳೀಯ ಅಂಗಡಿಕಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X