Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | 20 ದಿನಗಳಿಂದ ಕುಡಿಯುವ...

ಹುಣಸಗಿ | 20 ದಿನಗಳಿಂದ ಕುಡಿಯುವ ನೀರಿಗಾಗಿ ಪರದಾಟ; ಪೈಪ್‌ಲೈನ್ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Sept 2026 6:23 PM IST
share
ಹುಣಸಗಿ | 20 ದಿನಗಳಿಂದ ಕುಡಿಯುವ ನೀರಿಗಾಗಿ ಪರದಾಟ; ಪೈಪ್‌ಲೈನ್ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದ ಮುಖ್ಯ ಮಾರುಕಟ್ಟೆಯಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿ ವೇಳೆ ಹಲವು ಕಡೆ ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾನಿಗೊಳಗಾಗಿದ್ದು, ಕಳೆದ 20 ದಿನಗಳಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಹಾನಿಗೊಳಗಾದ ಪೈಪ್‌ಲೈನ್‌ಗಳ ದುರಸ್ತಿ ಕಾರ್ಯವೂ ವಿಳಂಬವಾಗುತ್ತಿದೆ. ಇದರ ಪರಿಣಾಮ ಗ್ರಾಮದಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದೆ, ಸಾರ್ವಜನಿಕರು ದೂರದ ಪ್ರದೇಶಗಳಿಗೆ ತೆರಳಿ ಕುಡಿಯುವ ನೀರು ತರುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಗ್ರಾಮಸ್ಥರು ಕೆಬಿಜೆಎನ್‌ಎಲ್ ಕಾರ್ಯಪಾಲನಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸಬೇಕು ಹಾಗೂ ಹಾನಿಗೊಳಗಾದ ಪೈಪ್‌ಲೈನ್‌ಗಳನ್ನು ತುರ್ತಾಗಿ ದುರಸ್ತಿಪಡಿಸಿ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿದರು.

20 ದಿನಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರ ಸಂಕಷ್ಟಕ್ಕೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ರಸ್ತೆ ಮತ್ತು ಚರಂಡಿ ಕಾಮಗಾರಿಗಳ ವೇಳೆ ಮತ್ತಷ್ಟು ಪೈಪ್‌ಲೈನ್‌ಗಳಿಗೆ ಹಾನಿಯಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X