Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ʼಕಸ ಕಂಡರೇ ಫೊಟೋ ಕಳ್ಸಿʼ ಯಾದಗಿರಿ‌...

ʼಕಸ ಕಂಡರೇ ಫೊಟೋ ಕಳ್ಸಿʼ ಯಾದಗಿರಿ‌ ನಗರಸಭೆಯಿಂದ ವಿನೂತನ ಯೋಜನೆ : ಅನಪೂರ

ವಾರ್ತಾಭಾರತಿವಾರ್ತಾಭಾರತಿ30 Jun 2025 9:08 PM IST
share
ʼಕಸ ಕಂಡರೇ ಫೊಟೋ ಕಳ್ಸಿʼ ಯಾದಗಿರಿ‌ ನಗರಸಭೆಯಿಂದ ವಿನೂತನ ಯೋಜನೆ : ಅನಪೂರ

ಯಾದಗಿರಿ: ರಾಜ್ಯದ ಕೆಲವೇ ಜಿಲ್ಲಾ ಕೇಂದ್ರಗಳಲ್ಲಿ ಜಾರಿge ತರಲಾಗಿದೆ ಎಂದು ಹೇಳಲಾದ ಪ್ರಯೋಗವೊಂದು ಇಲ್ಲಿನ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ನೇತೃತ್ವದ ತಂಡ ಸೋಮವಾರ ಜಾರಿಗೊಳಿಸಿದೆ.

ನಗರದ ಎಲ್ಲ 31 ವಾರ್ಡ್‌ಗಳಲ್ಲಿ‌ " ಕಸ ಕಂಡರೇ ಫೊಟೋ ಕಳ್ಸಿ" ಎಂಬ ನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ಕುರಿತು ಸೋಮವಾರ ಸಂಜೆ ನಗರಸಭೆ ಸಭಾಂಗಣದಲ್ಲಿ ನಡೆದ ಸರ್ವ ಸಿಬ್ಬಂದಿಗಳ ಸಭೆಯಲ್ಲಿ ಈ ಬಗ್ಗೆ ನೀಲನಕ್ಷೆ ಸಿದ್ದಗೊಳಿಸಿ ನಾಳೆಯಿಂದಲೇ ಈ ಕೆಲಸ ಶುರು ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ವೇಳೆ ಮಾತನಾಡಿದ ಅಧ್ಯಕ್ಷೆ ಲಲಿತಾ ಅನಪುರ, ರಾಜ್ಯದ ಬೇರೆ ಬೇರೆ ನಗರಗಳಂತೆಯೇ ಜಿಲ್ಲಾ ಕೇಂದ್ರದ ಸ್ಥಾನವಾಗಿರುವ ಯಾದಗಿರಿಯು ಸ್ಚಚ್ಛ ಮತ್ತು ಸುಂದರಿಕರಣಗೊಳಿಸಲು ಈ ಒಂದು ಹೊಸ ಯೋಜನೆ ಜಾರಿಗೆ ತರಲಾಗಿದೆ ಎಂದರು.

ಇದಕ್ಕೊಂದು ಟಾಸ್ಕ್ ಪೋರ್ಸ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಇದರಲ್ಲಿ ಮೂವರು ನೋಡೆಲ್ ಅಧಿಕಾರಿ ಮತ್ತು ಇಬ್ಬರು ಮೇಲ್ವಿಚಾರಕರು ಹಾಗೂ ಇಬ್ಬರು ಪೌರ ಕಾರ್ಮಿಕರು ಸೇರಿದಂತೆಯೇ ಅಗತ್ಯ ಸಿಬ್ಬಂದಿ ಈ ಕೆಲಸ ದಿನದಲ್ಲಿ 12 ಗಂಟೆ ಮಾಡುತ್ತದೆ ಅನಪುರ ವಿವರಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ರೂಕಿಯಾ ಬೇಗಂ, ಪೌರಾಯುಕ್ತ ಉಮೇಶ ಚವ್ಹಾಣ,ಎಇಇ ರಜನಿಕಾಂತ ಶೃಂಗೇರಿ, ನಗರಸಭೆ ಸದಸ್ಯರು, ಎಸ್ಐಗಳು ಸೇರಿದಂತೆಯೇ ಇತರರಿದ್ದರು.

ದೂರವಾಣಿ ಸಂಖ್ಯೆಗಳಾದ 9591584885 7411741576, 9743124199 ಗೇ ಕಸ ಕಂಡರೇ ಫೊಟೋ ತೆಗೆದು ಕಳಿಸಿದರೇ ದಿನದ 24 ಗಂಟೆಗಳಲ್ಲಿ ಅಲ್ಲಿಂದ ರವಾನೆ ಮಾಡಲಾಗುವುದೆಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X