Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕೆಂಭಾವಿ | ಸಂಭ್ರಮದ ಈದುಲ್ ಫಿತ್ರ್...

ಕೆಂಭಾವಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 March 2026 7:54 PM IST
share
ಕೆಂಭಾವಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಕೆಂಭಾವಿ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ವಲಯದಲ್ಲಿ ಶನಿವಾರ ಈದುಲ್ ಫಿತ್ರ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.

ಕಳೆದ ಒಂದು ತಿಂಗಳಿನಿಂದ ಕಠಿಣ ಉಪವಾಸ ಆಚರಣೆಯಲ್ಲಿ ನಿರತರಾಗಿದ್ದ ಮುಸ್ಲಿಂ ಬಾಂಧವರು, ವೃತದ ಕೊನೆಯ ದಿನವಾದ ಶನಿವಾರ ಮುಂಜಾನೆಯೇ ಉತ್ಸಾಹದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು. ಮಕ್ಕಳು, ಯುವಕರು ಹಾಗೂ ಹಿರಿಯರು ಹೊಸ ಬಟ್ಟೆಗಳನ್ನು ಧರಿಸಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ಸಾಗಿ ಈದ್ಗಾ ಮೈದಾನ ತಲುಪಿದರು.

ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಾಂಧವರು ಸಾಮೂಹಿಕ ನಮಾಝ್‌ ಸಲ್ಲಿಸಿದರು. ನಂತರ ಒಬ್ಬರಿಗೊಬ್ಬರು ಆಲಿಂಗಿಸಿಕೊಳ್ಳುವ ಮೂಲಕ ‘ಈದ್ ಮುಬಾರಕ್’ ಎಂದು ಶುಭಾಶಯ ವಿನಿಮಯ ಮಾಡಿಕೊಂಡರು.

ಹಬ್ಬದ ಮಹತ್ವದ ಕುರಿತು ಮಾತನಾಡಿದ ಖಾಜಿ ಮುಹಮ್ಮದ್‌ ಆದಮ್ ಫಾರೂಕಿ, ಈದುಲ್ ಫಿತ್ರ್ ಹಬ್ಬವು ಕೇವಲ ಆಚರಣೆಗೆ ಸೀಮಿತವಾಗದೆ, ಮನುಷ್ಯನಲ್ಲಿ ಶ್ರದ್ಧೆ, ಭಕ್ತಿ ಮತ್ತು ಸಹನೆಯನ್ನು ಮೈಗೂಡಿಸುತ್ತದೆ. ಅತಿಯಾದ ಸಂಪತ್ತಿನ ಸಂಗ್ರಹವನ್ನು ತ್ಯಜಿಸಿ, ಬಡವ-ಬಲ್ಲಿದ ಎಂಬ ಭೇದವಿಲ್ಲದೆ ದಾನ (ಝಕಾತ್) ಮಾಡಲು ಇದು ಪ್ರೇರೇಪಿಸುತ್ತದೆ. ಬಡತನದ ನೋವು ಮತ್ತು ಹಸಿವಿನ ಅರಿವು ಪ್ರತಿಯೊಬ್ಬರಿಗೂ ಉಂಟಾಗಲಿ ಎಂಬುದು ಈ ವೃತದ ಮೂಲ ಉದ್ದೇಶ. ಈ ಹಬ್ಬವು ಸಮಾಜದಲ್ಲಿ ಪರಸ್ಪರ ಭರವಸೆ, ಸಾಮರಸ್ಯ ಹಾಗೂ ಭಾವೈಕ್ಯತೆಯ ಮನೋಭಾವವನ್ನು ಇನ್ನಷ್ಟು ಗಟ್ಟಿಗೊಳಿಸಲಿ ಎಂದು ಶುಭ ಹಾರೈಸಿದರು.

Tags

Eid-ul-FitrKembhavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X