Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕೆಂಭಾವಿ | ಶಿಕ್ಷಕರೇ ನಾಡಿನ ನಿಜವಾದ...

ಕೆಂಭಾವಿ | ಶಿಕ್ಷಕರೇ ನಾಡಿನ ನಿಜವಾದ ಶಿಲ್ಪಿಗಳು: ನೂರುದ್ದೀನ್ ನಾಸಿ

ವಾರ್ತಾಭಾರತಿವಾರ್ತಾಭಾರತಿ5 Sept 2026 7:28 PM IST
share
ಕೆಂಭಾವಿ | ಶಿಕ್ಷಕರೇ ನಾಡಿನ ನಿಜವಾದ ಶಿಲ್ಪಿಗಳು: ನೂರುದ್ದೀನ್ ನಾಸಿ

ಕೆಂಭಾವಿ: ಮಕ್ಕಳಲ್ಲಿ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತಿ, ಸಮಾಜಕ್ಕೆ ಶ್ರೇಷ್ಠ ಪ್ರಜೆಗಳನ್ನು ನೀಡುವ ಶಿಕ್ಷಕರೇ ನಾಡಿನ ನಿಜವಾದ ಶಿಲ್ಪಿಗಳು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನೂರುದ್ದೀನ್ ನಾಸಿ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಕರ ವೃತ್ತಿ ಕೇವಲ ಪಾಠ-ಪ್ರವಚನಕ್ಕೆ ಸೀಮಿತವಾಗಿಲ್ಲ. ದೇಶದ ಭವಿಷ್ಯವನ್ನು ಶಾಲೆಯ ತರಗತಿಗಳಲ್ಲಿ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ ತಹೇಸಿನ್ ಬಿ. ನಾಲತವಾಡ ಹಾಗೂ ಸಮಸ್ತ ಶಿಕ್ಷಕ ವೃಂದದವರನ್ನು ಶಾಲು ಹೊದಿಸಿ, ಉಡುಗೊರೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಬಳಿಕ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸಮಾರಂಭದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

Tags

Kembhavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X