Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ...

ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ: ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ22 July 2025 8:16 PM IST
share
ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ: ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ವಿಶೇಷ ಚೇತನರಲ್ಲಿರುವ ಆತ್ಮಶಕ್ತಿ ಅತ್ಯಂತ ಮಹತ್ವದ್ದಾಗಿದ್ದು, ಅದರಿಂದಲೇ ಅವರು ಸಮಾಜದಲ್ಲಿ ಅತ್ಯಂತ ಗೌರವದಿಂದ ಬದುಕುವಂತಾಗಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಗುರುಮಠಕಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ರಾಮೀಣ ಹಾಗೂ ನಗರ ಅಂಗವಿಕಲರ ಪುನರ್ವಸ್ಥಿತಿ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016 ಅರಿವು, ವಿಕಲಚೇತನ ಹಕ್ಕೊತ್ತಾಯ ಸಮಾವೇಶ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವರಲ್ಲಿ ಆತ್ಮಸ್ಥೆರ್ಯ ತುಂಬುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಗುರುಮಠಕಲ್ ಖಾಸಮಠದ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಜಿಗಳು, ಸಾನಿಧ್ಯವಹಿಸಿದ್ದರು. ಆರ್ ಪಿ ಡಿ ಕಾಯ್ದೆ ಕುರಿತು ನಾಗಪ್ಪಜಿ ಅವಟಿ ಉಪನ್ಯಾಸ ನೀಡಿದರು.

ಎಲೇರಿಯ ವಿಕಲಚೇತನ ಸಂಘಕ್ಕೆ 1,50,000 ರೂ. ಚೆಕ್ ವಿತರಣೆ ಮಾಡಲಾಯಿತು.

ಗುರುಮಠಕಲ್ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ್ ನಜರಾಪುರ್ ಉಪಾಧ್ಯಕ್ಷರಾದ ರೇಣುಕಾ ಪಡಿಗೆ, ಭಾರತಿ ದಂಡೋತಿ ತಹಸೀಲ್ದಾರ ಶಾಂತಗೌಡ ಬಿರಾದಾರ್, ಇಒ ಅಮರೇಶ್ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಹನುಮಂತರೆಡ್ಡಿ ಎಪಿಡಿ ಸಂಸ್ಥೆ ಯಾದಗಿರಿ ವ್ಯವಸ್ಥಾಪಕರಾದ ಸಂಪ್ರಿತ ದೇವಪುತ್ರ ಸಂತೋಷ್ ನಿರೇಟಿ ತಾಲೂಕ ನೌಕರ ಸಂಘದ ಅಧ್ಯಕ್ಷರು ಗುರುಮಟ್ಕಲ್, ಉಮಾ ನಾಯಕ್ ಅಧ್ಯಕ್ಷರು ಆರ್ ಪಿ ಡಿ ಟಾಸ್ಕ್ ಪೋರ್ಸ್ ಯಾದಗಿರಿ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X