Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿದ...

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿದ ಉಮೇಶ್ ಕೆ.ಮುದ್ನಾಳ್‌ಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Sept 2026 7:37 PM IST
share
ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿದ ಉಮೇಶ್ ಕೆ.ಮುದ್ನಾಳ್‌ಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಸನ್ಮಾನ

ಯಾದಗಿರಿ: ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸುತ್ತಾ, ಗ್ರಾಮೀಣ ಭಾಗದ ರೈತರು ಹಾಗೂ ವಿವಿಧ ವರ್ಗಗಳ ಜನರ ಪರವಾಗಿ ಧ್ವನಿ ಎತ್ತುತ್ತಿರುವ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ್, ಉಮೇಶ್ ಮುದ್ನಾಳ ಅವರು ಹಲವು ವರ್ಷಗಳಿಂದ ರೈತರು, ಬಡವರು ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯ, ಸಾರ್ವಜನಿಕ ಹಿತಾಸಕ್ತಿ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿರುವುದು ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಜನರ ಧ್ವನಿಯಾಗಿ ನಿಂತು ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅವರು ತೋರಿದ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದ್ದು, ಇಂತಹ ಪ್ರಶಸ್ತಿಗಳು ಸಮಾಜಸೇವಕರಿಗೆ ಮತ್ತಷ್ಟು ಪ್ರೇರಣೆ ನೀಡಲಿವೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಸನ್ಮಾನ ಸ್ವೀಕರಿಸಿದ ಉಮೇಶ್ ಕೆ. ಮುದ್ನಾಳ ಮಾತನಾಡಿ, ಈ ಪ್ರಶಸ್ತಿ ತಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಜನರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಯಾವುದೇ ಪಕ್ಷಪಾತವಿಲ್ಲದೆ ಜನಸೇವೆಯನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು. ರೈತರು, ಬಡವರು ಹಾಗೂ ಎಲ್ಲಾ ವರ್ಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆಯೂ ನಿರಂತರ ಹೋರಾಟ ನಡೆಸುವ ಸಂಕಲ್ಪ ವ್ಯಕ್ತಪಡಿಸಿದರು.

Tags

Nadaprabhu Kempegowda AwardChannareddy Patil Tunnur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X