Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಬ್ರಿಟಿಷರ ಪಾಲಿಗೆ 'ನೇತಾಜಿ' ಸಿಂಹ...

ಬ್ರಿಟಿಷರ ಪಾಲಿಗೆ 'ನೇತಾಜಿ' ಸಿಂಹ ಸ್ವಪ್ನವಾಗಿದ್ದರು: ಮಹೇಶ ರಡ್ಡಿ ಮುದ್ನಾಳ್

ವಾರ್ತಾಭಾರತಿವಾರ್ತಾಭಾರತಿ23 Jan 2025 9:31 PM IST
share
ಬ್ರಿಟಿಷರ ಪಾಲಿಗೆ ನೇತಾಜಿ ಸಿಂಹ ಸ್ವಪ್ನವಾಗಿದ್ದರು: ಮಹೇಶ ರಡ್ಡಿ ಮುದ್ನಾಳ್

ಯಾದಗಿರಿ: ನೇತಾಜಿ ಸುಭಾಷಚಂದ್ರ ಬೋಸ್ ಅವರ ಕ್ರಾಂತಿಕಾರಿ ಬದುಕು ಎಲ್ಲರಿಗೂ ಮಾದರಿ ಎಂದು ಬಿಜೆಪಿ ಯುವ ನಾಯಕ ಮಹೇಶ ರಡ್ಡಿ ಮುದ್ನಾಳ್ ಹೇಳಿದರು.

ನಗರದ ಸುಭಾಷ ಸರ್ಕಲ್ ನಲ್ಲಿ‌ ನೇತಾಜಿ ಜಯಂತಿ ನಿಮಿತ್ಯ ಗುರುವಾರ ಬೆಳಗ್ಗೆ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯೋತ್ಸದಲ್ಲಿ ನೇತಾಜಿಯವರ ಕೊಡುಗೆ ಅಪಾರವಾಗಿದೆ. ಗಾಂಧಿಜೀಯವರು ಅಹಿಂಸೆ ಮೂಲಕ ಹೋರಾಟ ಮಾಡಿದರೇ ಇವರು ಕ್ರಾಂತಿ ಮೂಲಕ ಸೆಣಸಾಡಿದ ವೀರಪುತ್ರರಾಗಿದ್ದಾರೆಂದರು.

ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೆನೆ ಎಂಬ ಮಾತು ಆಗ ದೇಶದ ಲಕ್ಷಾಂತರ ಯುವಕರನ್ನು ಬಡಿದೆಬ್ಬಿಸಿತ್ತು. ಬ್ರಿಟಿಷರಿಗೆ ಇವರು ಸಿಂಹಸ್ವಪ್ನವಾಗಿದ್ದರು. ಇವರ ಹೆಸರು ಕೇಳಿದರೇ ಅವರು ನಡುಗಿ ಹೋಗುತ್ತಿದ್ದರು, ಅವರ ಹುಟ್ಟು ಅಡಗಿಸಿದ ಪರಾಕ್ರಮಿಯಾಗಿದ್ದರೆಂದು ಬಣ್ಣಿಸಿದರು.

ನಮ್ಮ ತಾತ ಲಿಂ. ವಿಶ್ವನಾಥ ರಡ್ಡಿ ಮುದ್ನಾಳ್ ಅವರು ನೇತಾಜಿಯವರ ಬಹುದೊಡ್ಡ ಅನುಯಾಯಿಯಾಗಿದ್ದರು. ಅಂತೆಯೇ ನಗರದಲ್ಲಿ ಅವರ ಹೆಸರು ಅಮರವಾಗಿಡಲು ಮೂರ್ತಿ ಸ್ಥಾಪನೆ ಮಾಡಿದ್ದಾರೆಂದು ಹೇಳಿದರು. ಇಂದಿನ‌ ಯುವಕರು ಇವರ ಆರ್ದಶಗಳನ್ನು ಪಾಲಿಸಬೇಕೆಂದು ನುಡಿದರು.

ಈ ವೇಳೆ ಖಂಡಪ್ಪ ದಾಸನ,ಮುಡ ಮಾಜಿ ಅಧ್ಯಕ್ಷ ರುದ್ರಗೌಡ ಪಾಟೀಲ್,ಎಮ್.ಕೆ ಬಿದನೂರು,ಡಾ.ಶರಣುರಡ್ಡಿ ಕೋಡ್ಲಾ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ಬಸವರಾಜ ಮೋಟನಳ್ಳಿ,ರಾಮರೆಡ್ಡಿ ಅಣಿಬಿ ಹೆಡಗಿಮದ್ರಾ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ,ಸೋಮನಾಥ್ ಜೈನ್, ರಮೇಶ ರಾಠೋಡ,ನರೇಂದ್ರ ಗಾಂಧಿ, ನಿಜಾಂ ನಾಗರ, ಫಕ್ರುದ್ದೀನ್, ರವಿ ಬಾಪುರೆ,ರಮೇಶ ದೊಡಮನಿ,ಮಲ್ಲಿಕಾರ್ಜುನ ಕಟ್ಟಿಮನಿ, ಲಕ್ಷ್ಮಿ ಪುತ್ರ ಮಾಲಿಪಾಟೀಲ,ಬಾಪು ಗೌಡ ಮುಷ್ಠುರ,ಶರಣಗೌಡ ಅಲಿಪುರ, ಮಂಜುನಾಥ ಜಡಿ,ಅಜೇಯ ಸಿನ್ನೂರ, ಮಹಾದೇವಪ್ಪ ಗಣಪುರ, ಸುರೇಶ್ ರಾಠೋಡ, ಮಲ್ಲು ಸ್ವಾಮಿ ಗುರುಸುಣಗಿ‌, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಯಾದಗಿರಿ ನಗರದ ರೆಡ್ಡಿ ಸಾಬ್ ಗೋದಾಮ್ ನ ವೀರನಿಕೇತನ ಕಟ್ಟಡದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನಿಮಿತ್ತ 'ಪರಾಕ್ರಮ ದಿನ' ಗುರುವಾರ ಆಚರಿಸಲಾಯಿತು. ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಗೌಡ ಮುದ್ನಾಳ, ನೇತಾಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಗುಂಡೇರಾವ್, ಅಯ್ಯಣ್ಣ ಹುಂಡೇಕಾರ್, ಸಿದ್ದಣಗೌಡ ವಡಗೇರಾ, ಖಂಡಪ್ಪ ದಾಸನ್ ಸೇರಿದಂತೆ ಎಮ್ ಆರ್ ಎಮ್ ಶಾಲೆಯ ಶಿಕ್ಷಕರು,ಮಕ್ಕಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X