Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. 14 ತಿಂಗಳ ಸಂಬಳ ಪಾವತಿಸುವಂತೆ ಆಗ್ರಹಿಸಿ...

14 ತಿಂಗಳ ಸಂಬಳ ಪಾವತಿಸುವಂತೆ ಆಗ್ರಹಿಸಿ ಸುರಪುರದಲ್ಲಿ ಹೊರಗುತ್ತಿಗೆ ಪೌರಕಾರ್ಮಿಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ23 Oct 2026 8:24 PM IST
share
14 ತಿಂಗಳ ಸಂಬಳ ಪಾವತಿಸುವಂತೆ ಆಗ್ರಹಿಸಿ ಸುರಪುರದಲ್ಲಿ ಹೊರಗುತ್ತಿಗೆ ಪೌರಕಾರ್ಮಿಕರ ಧರಣಿ

ಸುರಪುರ : ಕಳೆದ 14 ತಿಂಗಳಿಂದ ಸಂಬಳ ಪಾವತಿಸದ ಕಾರಣ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಹೊರಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಸತೀಶ ನಾಯಕ ಬೇಸರ ವ್ಯಕ್ತಪಡಿಸಿದರು.

ಬಾಕಿ ಇರುವ ಸಂಬಳವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ಪೌರಕಾರ್ಮಿಕರು ಕಸ ಸಂಗ್ರಹಣೆಯ ವಾಹನಗಳ ಚಾಲನೆ ಸ್ಥಗಿತಗೊಳಿಸಿ ಧರಣಿ ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ ನಾಯಕ, ಕಳೆದ 14 ತಿಂಗಳಿಂದ ಸಂಬಳ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.

“ನಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸರಿಯಿಲ್ಲದಿದ್ದರೂ ಆಸ್ಪತ್ರೆಗೆ ಹೋಗಲಾಗುತ್ತಿಲ್ಲ. ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ನಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಹೇಳಿಕೊಂಡರೂ ನಿರ್ಲಕ್ಷ್ಯ ವಹಿಸಿ ಸಂಬಳ ಪಾವತಿಸದೆ ಮತ್ತಷ್ಟು ತೊಂದರೆ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಧರಣಿ ಆರಂಭಿಸಿದ್ದೇವೆ. ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ತಿಳಿಸಿದರು.

ಸಾಯಂಕಾಲದವರೆಗೂ ನಡೆದ ಧರಣಿ ಸ್ಥಳಕ್ಕೆ ನಗರಸಭೆಯ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಭೇಟಿ ನೀಡಿದರು. ಮುಂಬರುವ ನವೆಂಬರ್ 7 ಅಥವಾ 8ರೊಳಗೆ ಮೂರು ತಿಂಗಳ ಸಂಬಳ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಮನವಿ ಸಲ್ಲಿಸಿ ಧರಣಿ ಹಿಂಪಡೆದರು.

ಈ ಸಂದರ್ಭದಲ್ಲಿ ನಗರಸಭೆಯ ನೈರ್ಮಲ್ಯ ನಿರೀಕ್ಷಕ ಶಿವಪುತ್ರ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಾದ ಜಗದೀಶ ಶಾಖನವರ್, ಬಸವರಾಜ, ಅಯ್ಯಣ್ಣ, ಮೌನೇಶ, ಪರಶುರಾಮ, ಅನಿಲ ಕುಮಾರ, ಮೊಹಮ್ಮದ್ ಅನವರ್, ವಿನೋದ, ಭೀಮರಾಯ, ಶರಣಬಸಪ್ಪ, ಗೋಪಾಲ, ವೆಂಕಟೇಶ, ಮಲ್ಲಿಕಾರ್ಜುನ, ಪರಶುರಾಮ, ರಾಘವೇಂದ್ರ, ಮಾಳಪ್ಪ, ಮಂಜುನಾಥ, ಹಣಮಂತ, ಅಶ್ವಿನಿ, ವಿಶಾಲ, ಹನೀಫ್, ದುರಗಪ್ಪ, ಸಯ್ಯದ್ ಮುಸ್ತಫಾ, ಮೋಹನರಾಜ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Surapuraprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X