Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಗೇರಾ ಪೊಲೀಸ್ ಠಾಣೆ ಆವರಣದಲ್ಲಿ 1,500...

ವಡಗೇರಾ ಪೊಲೀಸ್ ಠಾಣೆ ಆವರಣದಲ್ಲಿ 1,500 ಸಸಿಗಳ ನಾಟಿ

ವಾರ್ತಾಭಾರತಿವಾರ್ತಾಭಾರತಿ16 Oct 2026 7:42 PM IST
share
ವಡಗೇರಾ ಪೊಲೀಸ್ ಠಾಣೆ ಆವರಣದಲ್ಲಿ 1,500 ಸಸಿಗಳ ನಾಟಿ

ವಡಗೇರಾ: ಕಲಿಕೆ–ಟಾಟಾ ಟ್ರಸ್ಟ್ಸ್‌ನ ಟೆಸ್ಕೋ (TESCO) ಜೀವನೋಪಾಯ ಕಾರ್ಯಕ್ರಮದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಿಸುವ ಉದ್ದೇಶದಿಂದ ವಡಗೇರಾ ಪೊಲೀಸ್ ಠಾಣೆಯ ಆವರಣದಲ್ಲಿ ಸಾಮಾಜಿಕ ಅರಣ್ಯ ನಿರ್ಮಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಜಾತಿಯ ಒಟ್ಟು 1,500 ಸಸಿಗಳನ್ನು ನಾಟಿ ಮಾಡಲಾಯಿತು.

ವಡಗೇರಾ ಪೊಲೀಸ್ ಠಾಣೆಗೆ ಪಿಎಸ್‌ಐ ಅಯ್ಯಪ್ಪ ಅವರು ಆಗಮಿಸಿದ ಕೇವಲ 38 ದಿನಗಳಲ್ಲಿ ಠಾಣೆಯ ಸ್ವಚ್ಛತೆ, ಕಟ್ಟಡಕ್ಕೆ ಮರುಬಣ್ಣ ಬಳಿಯುವುದು, 1,500 ಸಸಿಗಳ ನಾಟಿ, ಸಸಿಗಳಿಗೆ ಹನಿ ನೀರಾವರಿ ವ್ಯವಸ್ಥೆ ಕಲ್ಪಿಸುವುದು ಹಾಗೂ ಠಾಣೆಯ ಮೈದಾನವನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಕೈಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಕಲಿಕೆ ಜೀವನೋಪಾಯ ಕಾರ್ಯಕ್ರಮದ ಹಿರಿಯ ಕಾರ್ಯಕ್ರಮ ಸಂಯೋಜಕ ಶಾಂತಗೌಡ ಬಿರಾದಾರ, ಕ್ಷೇತ್ರ ಸಹಾಯಕ ಕುಮಾರ್ ಎಸ್. ತೆಳಿಗೇರಿ, ಪೊಲೀಸ್ ಸಿಬ್ಬಂದಿ ಈರಣ್ಣ, ಗೋಕುಲ್ ಸಾಬ್, ಸಂಗಣ್ಣ ಗೌಡ, ಮಾಂತೇಶ್ ಬಿಳ್ಹಾರ್ ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶಿವರಾಜ್, ಮಲ್ಲಪ್ಪ, ಗಿರೀಶ್, ಭಿರಲಿಂಗಪ್ಪ, ಭೀಮಾಶಂಕರ್, ಶಂಕರ, ಮಲ್ಲೇಶ್, ಬಾಲಪ್ಪ, ಹಣಮಂತ, ಸೈದಪ್ಪ ಯು. ಮತ್ತು ಸಿದ್ದಪ್ಪ ಉಪಸ್ಥಿತರಿದ್ದರು.

Tags

police stationWadagera
share
ವಾರ್ತಾಭಾರತಿ
ವಾರ್ತಾಭಾರತಿ
Next Story
X