Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಎಐಸಿಸಿ ಅಧ್ಯಕ್ಷ...

ಯಾದಗಿರಿ | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Aug 2026 7:33 PM IST
share
ಯಾದಗಿರಿ | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ಪ್ರತಿಭಟನೆ

ಸುರಪುರ: ದಲಿತರಿಗೆ ಅವಮಾನ, ಜಾತಿ ನಿಂದನೆ ಘಟನೆಗಳು ಪದೇ ಪದೇ ನಡಿಯುತ್ತಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ಅಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಮಾಳಪ್ಪ ಕಿರದಳ್ಳಿ, ಉತ್ತರಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಸ್ಥಳವನ್ನು ಸ್ವಚ್ಛಗೊಳಿಸಿ ಹೋಮ ಹವನ ಮಾಡುವ ಮೂಲಕ ದೇಶದಲ್ಲಿ ಇನ್ನೂ ಅಸ್ಪೃಶ್ಯತೆಯನ್ನು ಜೀವಂತ ಇಡುವ ಕೆಲಸ ನಡೆದಿದೆ ಎಂದು ಆರೋಪಿಸಿದರು.

ಇದು ಕೇವಲ ಒಂದು ಘಟನೆಯಲ್ಲ ನಮ್ಮ ಜಿಲ್ಲೆಯಲ್ಲೂ ಕೂಡ ಅನೇಕ ಕಡೆಗಳಲ್ಲಿ ದಲಿತರಿಗೆ ಅವಮಾನಿಸುವ ಹಲ್ಲೆ ಮಾಡುವ ಜಾತಿ ನಿಂದನೆ ಮಾಡುವ ಘಟನೆಗಳು ಪದೇ ಪದೇ ನಡಿಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಬೀಳದಿದ್ದರೆ ನಮ್ಮ ಸಂಘಟನೆ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ರಾಜ್ಯ ಸಮಿತಿಯ ಸದಸ್ಯ ನಾಗಣ್ಣ ಬಡಿಗೇರ ಇತರರು ಮಾತನಾಡಿದರು. ಇದಕ್ಕೂ ಮುನ್ನ ಮುಖ್ಯ ರಸ್ತೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಮರುಳಸಿದ್ದಪ್ಪ ನಾಯ್ಕಲ್, ಸುನಂದ ಮದ್ರಿಕಿ, ಬಸವರಾಜ ಅಣಬಿ , ಅಶೋಕ ನಾಯ್ಕಲ್, ಪರಶುರಾಮ ಮಹಲ್ ರೋಜಾ, ನರೇಂದ್ರ ಅನವಾರ,ನಿಂಗಣ್ಣ ಬಿರನಾಳ, ಭೀಮರಾಯ ಅಗ್ನಿ, ಚಂದ್ರಕಾಂತ ಬಜೇರಿ,ಶರಣಪ್ಪ ತಳವಾರಗೇರ, ಗುರುನಾಥ್ ನಾಟೇಕರ್, ಆಂಜನೇಯ ಬಳಿಚಕ್ರ, ಭೀಮರಾಯ ದಂತಾಪೂರ,ರಾಯಪ್ಪ ಯತ್ನಾಳ,ತಿಪ್ಪಣ್ಣ ಅಗ್ನಿ,ತಿರುಪತಿ ಕೊಡೇಕಲ್,ಸಿದ್ರಾಮಪ್ಪ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.


Tags

ProtestAICC PresidentMallikarjun Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X