Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಎಸ್‌ಐಆರ್ ಕುರಿತು ಯಾದಗಿರಿಯಲ್ಲಿ...

ಎಸ್‌ಐಆರ್ ಕುರಿತು ಯಾದಗಿರಿಯಲ್ಲಿ ಜನಜಾಗೃತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ16 July 2026 9:56 PM IST
share
ಎಸ್‌ಐಆರ್ ಕುರಿತು ಯಾದಗಿರಿಯಲ್ಲಿ ಜನಜಾಗೃತಿ ಕಾರ್ಯಾಗಾರ
ಎಸ್‌ಐಆರ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಅಗತ್ಯ: ಮರೆಪ್ಪ ಚಟ್ಟೇಕರ್

ಯಾದಗಿರಿ: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಾಗರಿಕ ಮತಕಾವಲು ಸಮಿತಿಯ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನಜಾಗೃತಿ ಕಾರ್ಯಾಗಾರ ಆಯೋಜಿಸಲಾಯಿತು.

ಎದ್ದೇಳು ಕರ್ನಾಟಕದ ನೇತೃತ್ವದಲ್ಲಿ, ಯಾದಗಿರಿ ಜಮಾತ್ ಇಸ್ಲಾಮಿಕ್ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಹಾಗೂ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಾರ್ವಜನಿಕರು ಸಮರ್ಪಕ ಮಾಹಿತಿ ಪಡೆದುಕೊಳ್ಳಬೇಕು. ಅರ್ಹ ಮತದಾರರು ಎನ್ಯೂಮರೇಷನ್ ಫಾರಂ ಅನ್ನು ಕಡ್ಡಾಯವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಯುವಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಬ್ದುಲ್ ಸುಭಾನ್ ಅವರು ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ, ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಮತದಾರರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಇಟೆ, ನಿವೃತ್ತ ವೈದ್ಯಾಧಿಕಾರಿ ಡಾ. ಭಗವಂತ ಅನವಾರ, ಜಿಲ್ಲಾ ಸಂಯೋಜಕ ಮೊಹಮ್ಮದ್ ಸಲೀಂ, ಎಂ.ಡಿ. ಜಿಲಾನಿ ಸಾಬ್, ಎಂ.ಡಿ. ಶುಭಾನ್ ಸಾಬ್ ಸೇರಿದಂತೆ ವಿವಿಧ ಮುಖಂಡರು, ಸಮಿತಿ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

YadgirSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X