Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ...

ಯಾದಗಿರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಘೋಷಿಸಲು ಸೆ. 7 ರಂದು ರಸ್ತೆ ಬಂದ್: ಅಯ್ಯಣ್ಣ

ವಾರ್ತಾಭಾರತಿವಾರ್ತಾಭಾರತಿ31 Aug 2026 9:22 PM IST
share
ಯಾದಗಿರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಘೋಷಿಸಲು ಸೆ. 7 ರಂದು ರಸ್ತೆ ಬಂದ್: ಅಯ್ಯಣ್ಣ

ಸುರಪುರ: ಸಂಪೂರ್ಣ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ಸೆ. 7 ರಂದು ತಾಲೂಕಿನ ದೇವಪುರ ಕ್ರಾಸ್ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವ ಸಂಘಟನೆಯ ಜಿಲ್ಲಾಧ್ಯಕ್ಷ ಅಯಣ್ಣ ಹಾಲಬಾವಿ ತಿಳಿಸಿದರು.

ಪಟ್ಟಣದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಸಂಘಟನೆಯ ಸಭೆ ನಡೆಸಿ ಮಾತನಾಡಿ, ಈ ವರ್ಷ ಮಳೆ ಇಲ್ಲದೆ ಸಂಪೂರ್ಣ ಬರಗಾಲ ಆವರಿಸಿರುವುದರಿಂದ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ,ಕೃಷಿ ಇಲಾಖೆ ಅಧಿಕಾರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ಮನವಿ ಪತ್ರ ಕೊಟ್ಟರು ಕೂಡ ಯಾದಗಿರಿ ಜಿಲ್ಲೆಯಲ್ಲಿ ಬರವಂತ ಶಹಾಪುರ ಮಾತ್ರ ಬರಗಾಲ ಎಂದು ಘೋಷಣೆ ಆಗಿರುತ್ತದೆ. ಆದರೆ ಇನ್ನುಳಿದ ತಾಲೂಕುಗಳಲ್ಲಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಅವರ ಗಮನಕ್ಕೆ ತಂದರು ಕೂಡ ಇದರಲ್ಲಿ ತಾರತಮ್ಯ ಮಾಡಿರುತ್ತಾರೆ .ಇದೇ ಮೂರು ನಾಲ್ಕು ವರ್ಷಗಳಿಂದ ಅತಿವೃಷ್ಟಿಯ ಅನಾವೃಷ್ಟಿ ಯಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಕೂಡಲೇ ಪುನಃ ಸರ್ವೇ ಮಾಡಿ ಸರ್ಕಾರ ಇಡೀ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕೆಂದು ನಮ್ಮ ಸಂಘಟನೆ ಒತ್ತಾಯಿಸುತ್ತಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಬಂದ್ ಕಾರ್ಯಕ್ರಮ, ಜಿಲ್ಲಾ ಬಂದ್ ಕಾರ್ಯಕ್ರಮದ ಹೋರಾಟಗಳನ್ನು ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ. ಆದ್ದರಿಂದ ತಾವು ಕೂಡಲೇ ರೀ ಸರ್ವೆ ಮಾಡಿಸಿ ಬರಗಾಲ ಘೋಷಣೆ ಮಾಡಬೇಕೆಂದು ಕೇಳಿಕೊಳ್ಳುತ್ತೇವೆ.

ಸೆಪ್ಟೆಂಬರ್ 7 ರಂದು ಬೆಳಿಗ್ಗೆ ನಡೆಯುವ ರಸ್ತೆ ತಡೆಯಲ್ಲಿ ನಮ್ಮ ಸಂಘಟನೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು,ತಾಲೂಕ ಸಮಿತಿಯ ಅಧ್ಯಕ್ಷರು ಸದಸ್ಯರು, ಹೋಬಳಿ ಸಮಿತಿಯ ಅಧ್ಯಕ್ಷರು ಸದಸ್ಯರು, ಗ್ರಾಮ ಸಮಿತಿಯ ಅಧ್ಯಕ್ಷರು ಸದಸ್ಯರು ಹಾಗೂ ಇನ್ನುಳಿದ ಎಲ್ಲ ಸಂಘಟನೆಯ ಮುಖಂಡರುಗಳು ಈ ಹೋರಾಟದಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ತಾಲೂಕು ಅಧ್ಯಕ್ಷ ಹನುಮಂತರಾಯ ಚಂದ್ಲಾಪುರ, ವೆಂಕಟೇಶಗೌಡ ಕುಪಗಲ್,ಸಾಹೇಬಗೌಡ ಮದಲಿಂಗನಾಳ, ಭೀಮಣ್ಣ ತಿಪ್ಪನಟಿಗಿ, ತಿಪ್ಪಣ್ಣ ಜಂಪಾ, ಮಲ್ಲಣ್ಣ ಹಾಲಬಾವಿ, ಹನುಮಗೌಡ ನಾರಾಯಣಪುರ,ಪ್ರಭು ದೋರಿ ಹರಳಹಳ್ಳಿ, ಭೀಮರಾಯ ವಕ್ಕಲಿಗ, ಶಿವನಗೌಡ ರುಕ್ಮಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Yadgirdrought
share
ವಾರ್ತಾಭಾರತಿ
ವಾರ್ತಾಭಾರತಿ
Next Story
X