Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸೈದಾಪುರ | ಕರ್ನಾಟಕ ದಲಿತ ಸಂರ್ಘಷ ಸಮಿತಿ...

ಸೈದಾಪುರ | ಕರ್ನಾಟಕ ದಲಿತ ಸಂರ್ಘಷ ಸಮಿತಿ ವತಿಯಿಂದ ಶೋಷಿತರ ಸಂಘರ್ಷ ಸಮಾವೇಶ

ಅಸ್ಪೃಶ್ಯತೆ ಪ್ರತಿರೋಧ ಸಮಾವೇಶ ಯಶಸ್ವಿಗೊಳಿಸಿ: ಕಿರದಳ್ಳಿ

ವಾರ್ತಾಭಾರತಿವಾರ್ತಾಭಾರತಿ12 March 2025 8:13 PM IST
share
ಸೈದಾಪುರ | ಕರ್ನಾಟಕ ದಲಿತ ಸಂರ್ಘಷ ಸಮಿತಿ ವತಿಯಿಂದ ಶೋಷಿತರ ಸಂಘರ್ಷ ಸಮಾವೇಶ

ಸೈದಾಪುರ : ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳುವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಶೋಷಿತರ ಸಂಘರ್ಷ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ಜಿಲ್ಲಾ ಪ್ರಧಾನ ಸಂಚಾಲಕ ಮಾಳಪ್ಪ ಕಿರದಳ್ಳಿ ಕರೆ ನೀಡಿದರು.

ಇತ್ತೀಚೆಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂರ್ಘಷ ಸಮಿತಿ ವತಿಯಿಂದ ಶೋಷಿತರ ಸಂಘರ್ಷ ದಿನಾಚರಣೆ ಸಮಾವೇಶದ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ದೇಶದಲ್ಲಿ ವಿಜ್ಞಾನ ತಂತ್ರಜ್ಞಾನ ಎಷ್ಟೇ ಬೆಳೆದರೂ ಕೂಡ ಗ್ರಾಮಗಳಲ್ಲಿನ ಅಸ್ಪೃಶ್ಯತೆ ಎನ್ನುವ ಕಾಯಿಲೆ ಮಾತ್ರ ಇಂದಿಗೂ ಕೂಡ ಸಂಪೂರ್ಣವಾಗಿ ವಾಸಿಯಾಗುತ್ತಿಲ್ಲ. ಇಂದು ವಿಶ್ವಮಟ್ಟದಲ್ಲಿ ಭಾರತ ತಲೆ ಎತ್ತಿಕೊಂಡು ವಿಜೃಂಭಿಸುವಂತೆ ಮಾಡಿದ ಹಾಗೂ ತುಳಿತ್ತಕ್ಕೊಳಗಾದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಬಾಬಾ ಸಾಹೇಬರು ಸಂವಿಧಾನವೆನ್ನುವ ಗ್ರಂಥವನ್ನು ಬರೆದು ಸಮಾನತೆಯನ್ನು ಸಾರಿದನು.

ಆದರೂ ಆಧುನಿಕತೆಯ ಮಧ್ಯೆಯೂ ಕೂಡ ನಮ್ಮ ಸಮಾಜ ಸಂಪೂರ್ಣವಾಗಿ ಸಮಾಜದಲ್ಲಿ ಎಲ್ಲರ ಒಡಗೂಡಿ ಬಾಳಲು ಸಾಧ್ಯವಾಗುತ್ತಿಲ್ಲ. ನಾವೆಲ್ಲರು ಒಂದೇ ಎನ್ನುವ ಅನೇಕ ನಾಯಕರು, ಧನಿಕರು ಮನೆಯಲ್ಲಿ ಮಾತ್ರ ನಮ್ಮವರನ್ನು ಅಸ್ಪೃಶ್ಯತೆಯಿಂದ ಕಾಣುತ್ತಾರೆ. ಅಸ್ಪೃಶ್ಯತೆಯನ್ನು ಬೇರು ಸಮೇತ ಕಿತ್ತುಹಾಕುವ ಜಾಗೃತ ಸಮಾವೇಶವನ್ನು ಮಾ.24ರ ಸೋಮವಾರ ಶಹಾಪುರದ ವೈಷ್ಣವಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ಸಮಾವೇಶ ಜರಗುವುದು. ಆದ್ದರಿಂದ ಈ ಭಾಗದ ನಮ್ಮ ಜನರು ಈ ಜಾಗೃತಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಸಂಚಾಲಕ ಮರಳ ಸಿದ್ದಪ್ಪ ನಾಯ್ಕಲ್, ಜಿಲ್ಲಾ ಸಂಘಟನಾ ಸಂಚಾಲಕರಾದ ಮರಿಲಿಂಗಪ್ಪ ಬದ್ದೇಪಲ್ಲಿ, ಭೀಮರಾಯ ಬಳಿಚಕ್ರ, ಬಸವರಾಜ ಅಣಬಿ, ಪರಶುರಾಮ ರೋಜಾ, ನಿಂಗಪ್ಪ ಬೀರನಾಳ, ದೇವಿಂದ್ರಪ್ಪ ಕೂಡ್ಲೂರು, ವಿವಿಧ ಗ್ರಾಮ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X