Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಬೇವನಹಳ್ಳಿ ಮೊರಾರ್ಜಿ ವಸತಿ...

ಶಹಾಪುರ | ಬೇವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ವಚ್ಛತೆ ಮರೀಚಿಕೆ : ಮೌನೇಶ್ ಹಳಿಸಗರ್ ಆರೋಪ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ16 Nov 2026 7:55 PM IST
share
ಶಹಾಪುರ | ಬೇವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ವಚ್ಛತೆ ಮರೀಚಿಕೆ : ಮೌನೇಶ್ ಹಳಿಸಗರ್ ಆರೋಪ

ಶಹಾಪುರ: ತಾಲ್ಲೂಕಿನ ಬೇವನಹಳ್ಳಿ ಕ್ರಾಸ್‌ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ನೂರಾರು ವಿದ್ಯಾರ್ಥಿಗಳು ವಾಸ್ತವ್ಯವಿದ್ದು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತರಕ್ಷಣಾ ಸಂಘದ ಶಹಾಪುರದ ಮೌನೇಶ್ ಹಳಿಸಗರ್ ಆರೋಪಿಸಿದ್ದಾರೆ.

ಶಾಲೆಯ ಆವರಣ, ಶೌಚಾಲಯ, ಸ್ನಾನಗೃಹ ಹಾಗೂ ಸುತ್ತಮುತ್ತಲಿನ ಪರಿಸರವನ್ನು ನಿಯಮಿತವಾಗಿ ಸ್ವಚ್ಛವಾಗಿಡಬೇಕು. ಅಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ, ಅಡುಗೆಮನೆ ಮತ್ತು ವಸತಿ ಕೊಠಡಿಗಳ ಸ್ವಚ್ಛತೆಯ ಬಗ್ಗೆಯೂ ವಿಶೇಷ ಗಮನಹರಿಸಬೇಕಿದೆ. ಆದರೆ, ಸ್ವಚ್ಛತಾ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಆತಂಕವಿದೆ ಎಂದು ಅವರು ದೂರಿದ್ದಾರೆ.

ವಸತಿ ಶಾಲೆಯಲ್ಲಿ ಸ್ವಚ್ಛತೆ ಕಾಪಾಡುವುದು ಆಡಳಿತ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದೆ. ಆದರೂ ಸಮಸ್ಯೆ ಮುಂದುವರಿದಿರುವುದು ಆಡಳಿತದ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ಸಿಬ್ಬಂದಿ ಹಾಗೂ ಸೌಲಭ್ಯಗಳನ್ನು ಒದಗಿಸಿ, ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮೌನೇಶ್ ಹಳಿಸಗರ್ ಒತ್ತಾಯಿಸಿದ್ದಾರೆ.

Tags

Morarji residential schoolBevanahalliShahapur
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X