Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟ:...

ಶಹಾಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ದರ್ಶನಾಪುರರಿಂದ ಬಹುಮಾನ ವಿತರಣೆ

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ20 Nov 2026 7:23 PM IST
share
ಶಹಾಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ದರ್ಶನಾಪುರರಿಂದ ಬಹುಮಾನ ವಿತರಣೆ

ಶಹಾಪುರ: ತಾಲೂಕಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಪ್ರಶಸ್ತಿ ಹಾಗೂ ಬಹುಮಾನ ವಿತರಿಸಿದರು.

ಯಾದಗಿರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಮೌಲಾನಾ ಆಜಾದ್ ಶಾಲೆಗಳು ಹಾಗೂ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರಿಗಾಗಿ ಎರಡು ದಿನಗಳ ಕಾಲ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಜಿಲ್ಲೆಯ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಓಟ, ಜಿಗಿತ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆದರು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ಪರಸ್ಪರ ಸಹಕಾರದ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ದಣ್ಣ ಅಣಬಿ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಕೃಷಿ ವಿಶ್ವವಿದ್ಯಾಲಯದ ಡೀನ್ ಅಮರೇಗೌಡ, ಸಹಾಯಕ ಉಪನ್ಯಾಸಕ ರವಿ ಪೂಜಾರಿ ಕರಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿ ಅಭಿನಂದಿಸಲಾಯಿತು. ಕ್ರೀಡಾಕೂಟವು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗುವುದರ ಜತೆಗೆ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳ ನಡುವೆ ಸ್ನೇಹ ಮತ್ತು ಸಹಬಾಳ್ವೆಯ ಭಾವನೆ ಬೆಳೆಸುವಲ್ಲಿಯೂ ಯಶಸ್ವಿಯಾಯಿತು.

Tags

ShahapurSports MeetDarshanapuraStudents
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X