Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಐಟಿಐನಲ್ಲಿ ಮುಖ್ಯಮಂತ್ರಿಗಳ...

ಶಹಾಪುರ | ಐಟಿಐನಲ್ಲಿ ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ9 Nov 2026 6:38 PM IST
share
ಶಹಾಪುರ | ಐಟಿಐನಲ್ಲಿ ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ

ಶಹಾಪುರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಹಿರಿಯ ತರಬೇತಿದಾರರಿಗೆ ಕಾರ್ಯಕ್ರಮದ ಉದ್ದೇಶ ಹಾಗೂ ಅನುಷ್ಠಾನದ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ 100 ದಿನಗಳ ಕಾರ್ಯಕ್ರಮದಡಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಆಡಳಿತಾತ್ಮಕ ಸುಧಾರಣೆಗಳು ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕಾದ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು.

ಯುವಜನರಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡುವುದು, ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವುದು ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ನುರಿತ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಐಟಿಐ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಸಂದೀಪ ನಂದರಗಿ ಮಾತನಾಡಿ, ಹಿರಿಯ ತರಬೇತಿದಾರರು ಕಾರ್ಯಕ್ರಮದ ಉದ್ದೇಶವನ್ನು ಅರಿತು ಅದರ ಸದುಪಯೋಗ ಪಡೆದುಕೊಳ್ಳಬೇಕು. ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉದ್ಯೋಗಶೀಲರಾಗಬೇಕು. ಅಲ್ಲದೆ, ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags

Shahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X