Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ದೋರನಹಳ್ಳಿಯಲ್ಲಿ ಸ್ವಚ್ಛತೆ,...

ಶಹಾಪುರ | ದೋರನಹಳ್ಳಿಯಲ್ಲಿ ಸ್ವಚ್ಛತೆ, ಚರಂಡಿ ನಿರ್ವಹಣೆಗೆ ಕರವೇ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Oct 2026 5:30 PM IST
share
ಶಹಾಪುರ | ದೋರನಹಳ್ಳಿಯಲ್ಲಿ ಸ್ವಚ್ಛತೆ, ಚರಂಡಿ ನಿರ್ವಹಣೆಗೆ ಕರವೇ ಆಗ್ರಹ

ಶಹಾಪುರ: ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಚರಂಡಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಇಲ್ಲದೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸಮಸ್ಯೆ ಪರಿಹರಿಸಿ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಶಹಾಪುರ ತಾಲೂಕು ಘಟಕ ಆಗ್ರಹಿಸಿದೆ.

ಪಟ್ಟಣದ ಪ್ರಮುಖ ವಾರ್ಡ್‌ಗಳಲ್ಲಿ ಚರಂಡಿ ನೀರು ಸರಾಗವಾಗಿ ಹರಿದುಹೋಗದೆ ರಸ್ತೆಗಳ ಮೇಲೆ ನಿಲ್ಲುತ್ತಿದೆ. ಇದರಿಂದ ದುರ್ವಾಸನೆ ಹರಡುವುದರ ಜತೆಗೆ ಸೊಳ್ಳೆ ಹಾಗೂ ನೊಣಗಳ ಕಾಟ ಹೆಚ್ಚಾಗಿದೆ. ಪರಿಣಾಮವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಕುರಿತು ಸ್ಥಳೀಯ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ದೋರನಹಳ್ಳಿ ಆರೋಪಿಸಿದರು.

ವೇದಿಕೆಯ ಅಧ್ಯಕ್ಷ ಅಂಬ್ರೇಶ್ ಕಟ್ಟಿಮನಿ ಮಾತನಾಡಿ, ಸಾರ್ವಜನಿಕರಿಗೆ ಆರೋಗ್ಯಕರ ವಾತಾವರಣ ಕಲ್ಪಿಸುವುದು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿದೆ. ಆದ್ದರಿಂದ ಅಪರ ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ನಿಂತಿರುವ ಕೊಳಚೆ ನೀರನ್ನು ತೆರವುಗೊಳಿಸಿ, ಚರಂಡಿಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ನಿಯಮಿತವಾಗಿ ಕಸ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಮೂಲಕ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ದೇವು ಗಂಗ, ನಗರ ಆಂಜನೇಯ, ಇಂಬ್ರಾಪೂರ ಬಸ್ಸು ನಾಯ್ಕೋಡಿ, ಆಶಪ್ಪ ಯಾದವ್, ಭಾಗಪ್ಪ ಯಾದವ್, ಶಿವು ಬಾಣತಿಹಾಳ, ಭೀಮರಡ್ಡಿ ಗೋಲಗೇರ್, ಮರಿಲಿಂಗ ಗಣೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

karaveShahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X