Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಸಮಾಜದ ಸ್ವಾಸ್ಥ್ಯ ಕಾಪಾಡಲು...

ಶಹಾಪುರ | ಸಮಾಜದ ಸ್ವಾಸ್ಥ್ಯ ಕಾಪಾಡಲು ಬದ್ಧರಾಗೋಣ : ಶರಣಪ್ಪ ಸಲಾದಪುರ

ವಾರ್ತಾಭಾರತಿವಾರ್ತಾಭಾರತಿ9 Oct 2025 8:31 PM IST
share
ಶಹಾಪುರ | ಸಮಾಜದ ಸ್ವಾಸ್ಥ್ಯ ಕಾಪಾಡಲು ಬದ್ಧರಾಗೋಣ : ಶರಣಪ್ಪ ಸಲಾದಪುರ

ಶಹಾಪುರ: ಸಮಾಜದ ಸ್ವಾಸ್ಥ್ಯ ನಿರ್ಮಾಣದಲ್ಲಿ ಧಾರ್ಮಿಕ ಕ್ಷೇತ್ರಗಳ ಪ್ರತಿನಿಧಿಗಳ ಹಾಗೂ ಸ್ವಾಮೀಜಿಗಳ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿದರು.

ನಗರದಲ್ಲಿ ಗುರುವಾರ ನಾನಾ ಮಠಗಳಿಗೆ ಭೇಟಿ ನೀಡಿ ಬಳಿಕ ಮಾತನಾಡಿದರು.

ಮಠಮಾನ್ಯಗಳಿಗೆ ಭೇಟಿ ನೀಡುವ ಭಕ್ತರಿಗೆ ಶ್ರೀಗಳು ಹೆಚ್ಚಿನ ಮುತುವರ್ಜಿ ವಹಿಸಿ ಆಣೆಪ್ರಮಾಣವನ್ನು ಮಾಡಿಸುವ‌ ಮೂಲಕ ಭಕ್ತರನ್ನು ಮದ್ಯಪಾನ ಸೇರಿ ನಾನಾ ವ್ಯಸನಗಳಿಂದ ಮುಕ್ತರನ್ನಾಗಿಸಬೇಕು. ಇದಲ್ಲದೆ ಜನರು ಸಹ ಸ್ವಯಂ ಜಾಗೃತರಾಗುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬದ್ಧರಾಗೋಣ ಎಂದು ಮನವಿ ಮಾಡಿದರು.

ಹಲವು ಮಠಗಳಿಗೆ ಭೇಟಿ :

ಕುಂಬರಗಿರಿ ಮಠದ ಶ್ರೀ ಷಟಸ್ಥಲ ಬ್ರಹ್ಮಿ ಸೂಗುರೇಶ್ವರ ಶಿವಾಚಾರ್ಯರರು, ಹೋತಪೇಟದ ಕೈಲಾಸ ಮಠದ ಶ್ರೀಶಿವಲಿಂಗೇಶ್ವರ ಶರಣರು ಸೇರಿದಂತೆ ಹಲವು‌ಮಠಾಧೀಶರನ್ನು ಭೇಟಿ ಮಾಡಿ‌‌‌ ಮಂಡಳಿ ಉದ್ದೇಶ, ಗುರಿಗಳ ಕುರಿತು ಚರ್ಚೆ ನಡೆಸಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಶರಣಪ್ಪ ಸಲಾದಪುರ ಪ್ರಪ್ರಥಮ ಬಾರಿಗೆ ತವರೂ ಕ್ಷೇತ್ರ ಶಹಾಪುರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮಠಾಧೀಶರು, ಮುಖಂಡರು ಹಾಗೂ ಅಭಿಮಾನಿಗಳು ಸನ್ಮಾನಿಸಿದರು.

Tags

Shahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X